ನ್ಯಾಯಸ್ಥಾಪಕರು 9:49 - ಕನ್ನಡ ಸತ್ಯವೇದವು C.L. Bible (BSI)49 ಅವರೂ ಅದರಂತೆಯೇ ಮಾಡಿದರು. ಅವನ ಹಿಂದೆ ಹೋಗಿ ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್ ಕೋಟೆಯವರೆಲ್ಲರೂ ಸತ್ತರು. ಸ್ತ್ರೀಪುರುಷರೆಲ್ಲಾ ಸೇರಿ ಅವರು ಸುಮಾರು ಸಾವಿರ ಜನರಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಅವರೂ ಅದರಂತೆಯೇ ಮಾಡಿ, ಅವನ ಹಿಂದೆ ಹೋಗಿ, ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ, ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್ ಕೋಟೆಯವರೆಲ್ಲರೂ ಸತ್ತರು. ಅವರ ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಅವರೂ ಅದರಂತೆಯೇ ಮಾಡಿ ಅವನ ಹಿಂದೆ ಹೋಗಿ ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್‍ಕೋಟೆಯವರೆಲ್ಲರೂ ಸತ್ತರು. ಅವರು ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಆದ್ದರಿಂದ ಅವರೆಲ್ಲರೂ ಕೊಂಬೆಗಳನ್ನು ಕಡಿದುಕೊಂಡು ಅವನನ್ನು ಹಿಂಬಾಲಿಸಿದರು. ಅವರು ಏಲ್‌ಬೆರೀತ್ ದೇವರಗುಡಿಯ ಅತೀ ಸುರಕ್ಷಿತವಾದ ಕೋಣೆಯ ಸುತ್ತಲೂ ಆ ಕೊಂಬೆಗಳನ್ನು ಇಟ್ಟರು. ತರುವಾಯ ಆ ಕೊಂಬೆಗಳಿಗೆ ಬೆಂಕಿ ಹಚ್ಚಿ ಆ ಕೋಣೆಯಲ್ಲಿದ್ದ ಎಲ್ಲರನ್ನು ಸುಟ್ಟುಬಿಟ್ಟರು. ಶೆಕೆಮಿನ ಬುರುಜಿನಲ್ಲಿದ್ದ ಒಂದು ಸಾವಿರ ಗಂಡಸರು ಮತ್ತು ಹೆಂಗಸರು ಸತ್ತುಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಸೈನಿಕರೆಲ್ಲರಲ್ಲಿ ಒಬ್ಬೊಬ್ಬನು ಒಂದೊಂದು ಕೊಂಬೆಯನ್ನು ಕಡಿದು, ಅಬೀಮೆಲೆಕನ ಹಿಂದೆ ಹೋಗಿ, ಅವುಗಳನ್ನು ಆ ಭದ್ರವಾದ ಸ್ಥಳಕ್ಕೆ ಹಾಕಿ, ಅದಕ್ಕೆ ಬೆಂಕಿಯನ್ನು ಹಚ್ಚಿದರು. ಆಗ ಶೆಕೆಮಿನ ಗೋಪುರದಲ್ಲಿರುವವರೆಲ್ಲರೂ ಹೆಚ್ಚು ಕಡಿಮೆ ಸಾವಿರ ಜನರು ಸತ್ತುಹೋದರು. ಅವರು ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು. ಅಧ್ಯಾಯವನ್ನು ನೋಡಿ |