ನ್ಯಾಯಸ್ಥಾಪಕರು 9:50 - ಕನ್ನಡ ಸತ್ಯವೇದವು C.L. Bible (BSI)50 ಅನಂತರ ಅಬೀಮೆಲೆಕನು ತೇಬೇಚಿಗೆ ಹೋಗಿ, ಮುತ್ತಿಗೆ ಹಾಕಿ ಅದನ್ನು ಹಿಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಅನಂತರ ಅಬೀಮೆಲೆಕನು ತೇಬೇಚಿಗೆ ಹೋಗಿ ಮುತ್ತಿಗೆಹಾಕಿ ಅದನ್ನು ಹಿಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಅನಂತರ ಅಬೀಮೆಲೆಕನು ತೇಬೇಚಿಗೆ ಹೋಗಿ ಮುತ್ತಿಗೆಹಾಕಿ ಅದನ್ನು ಹಿಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಅನಂತರ ಅಬೀಮೆಲೆಕನು ಮತ್ತು ಅವನ ಜನರು ತೇಬೇಚ ನಗರಕ್ಕೆ ಹೋಗಿ ಅದನ್ನು ಸ್ವಾಧೀನಪಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಆಗ ಅಬೀಮೆಲೆಕನು ತೆಬೇಚಿಗೆ ಹೋಗಿ, ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಿ, ಅದನ್ನು ಹಿಡಿದನು. ಅಧ್ಯಾಯವನ್ನು ನೋಡಿ |
ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದವರಾರೆಂದು ನಿಮಗೆ ಗೊತ್ತಿಲ್ಲವೇ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿಹಾಕಿ ಅವನನ್ನು ಕೊಂದಳಲ್ಲವೇ? ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ‘ಹಿತ್ತಿಯನಾದ ನಿಮ್ಮ ಸೇವಕ ಊರೀಯನೂ ಮೃತನಾದನೆಂದು ಹೇಳು,’ ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು.