ನ್ಯಾಯಸ್ಥಾಪಕರು 9:52 - ಕನ್ನಡ ಸತ್ಯವೇದವು C.L. Bible (BSI)52 ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಗೋಪುರದ ಬಾಗಿಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಬುರುಜಿನ ಬಾಗಿಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋಗಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಬುರುಜಿನ ಬಾಗಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋಗಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 ಅಬೀಮೆಲೆಕನು ಮತ್ತು ಅವನ ಜನರು ಅದರ ಮೇಲೆ ಧಾಳಿಮಾಡಲು ಗೋಪುರದ ಬಳಿ ಬಂದರು. ಅಬೀಮೆಲೆಕನು ಆ ಗೋಪುರದ ಬಾಗಿಲಿನವರೆಗೆ ಹೋದನು. ಅವನು ಆ ಗೋಪುರವನ್ನು ಸುಡಬೇಕೆಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ಆಗ ಅಬೀಮೆಲೆಕನು ಆ ಗೋಪುರಕ್ಕೆ ಬಂದು, ಅದರ ವಿರುದ್ಧ ಯುದ್ಧಮಾಡಿ, ಗೋಪುರದ ಬಾಗಿಲನ್ನು ಸುಟ್ಟು ಬಿಡುವುದಕ್ಕೆ ಅದರ ಬಳಿಗೆ ಬಂದನು. ಅಧ್ಯಾಯವನ್ನು ನೋಡಿ |