Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:55 - ಕನ್ನಡ ಸತ್ಯವೇದವು C.L. Bible (BSI)

55 ಅಬೀಮೆಲೆಕನು ಸತ್ತುಹೋದದ್ದನ್ನು ಕಂಡು ಇಸ್ರಯೇಲರು ತಮ್ಮ ತಮ್ಮ ಸ್ಥಳಗಳಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಅಬೀಮೆಲೆಕನು ಸತ್ತು ಹೋದದ್ದನ್ನು ಕಂಡು ಇಸ್ರಾಯೇಲರು ತಮ್ಮ ತಮ್ಮ ಸ್ಥಳಗಳಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಅಬೀಮೆಲೆಕನು ಸತ್ತು ಹೋದದ್ದನ್ನು ಕಂಡು ಇಸ್ರಾಯೇಲ್ಯರು ತಮ್ಮ ತಮ್ಮ ಸ್ಥಳಗಳಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಅಬೀಮೆಲೆಕನು ಸತ್ತಿದ್ದನ್ನು ಇಸ್ರೇಲರು ನೋಡಿದರು. ಆದ್ದರಿಂದ ಅವರೆಲ್ಲರೂ ತಮ್ಮತಮ್ಮ ಸ್ಥಳಗಳಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಅಬೀಮೆಲೆಕನು ಮರಣಹೊಂದಿದ್ದನ್ನು ಇಸ್ರಾಯೇಲರು ಕಂಡಾಗ, ಅವರು ತಮ್ಮ ತಮ್ಮ ಮನೆಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:55
6 ತಿಳಿವುಗಳ ಹೋಲಿಕೆ  

ಕುಚೋದ್ಯನನ್ನು ಓಡಿಸಿಬಿಟ್ಟರೆ ಜಗಳ ನಿಲ್ಲುವುದು, ವ್ಯಾಜ್ಯ ಮುಗಿಯುವುದು, ನಿಂದೆ ಅವಮಾನ ಇಲ್ಲದಾಗುವುದು.


ಕೂಡಲೆ ಯೋವಾಬನು ತನ್ನ ಜನರನ್ನು ತಡೆಯುವುದಕ್ಕಾಗಿ ಕಹಳೆಯನ್ನು ಊದಿಸಿದನು. ಸೈನ್ಯದವರೆಲ್ಲಾ ಇಸ್ರಯೇಲರನ್ನು ಬೆನ್ನಟ್ಟುವುದನ್ನು ಬಿಟ್ಟು ಹಿಂದಿರುಗಿದರು.


ಅವನು ಕೂಡಲೆ ತನ್ನ ಆಯುಧವಾಹಕನನ್ನು ಕರೆದು ಅವನಿಗೆ, “ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ಹೆಂಗಸಿನ ಕೈಯಿಂದ ಸತ್ತನೆಂದು ಹೇಳಾರು,” ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು.


ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿ ತನ್ನ ತಂದೆಗೆ ದ್ರೋಹಿಯಾದ ಅಬೀಮೆಲೆಕನಿಗೆ ದೇವರು ಈ ರೀತಿಯಾಗಿ ಮುಯ್ಯಿತೀರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು