Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 2:1 - ಕನ್ನಡ ಸತ್ಯವೇದವು C.L. Bible (BSI)

1 ನಾನು ಶಾರೋನಿನ ನೆಲಸಂಪಿಗೆ ತಗ್ಗಿನ ತಾವರೆ. ನಲ್ಲ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಶಾರೋನಿನ ನೆಲಸಂಪಿಗೆ, ತಗ್ಗಿನ ತಾವರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾನು ಬೈಲಿನ ನೆಲಸಂಪಿಗೆ, ತಗ್ಗಿನ ತಾವರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಶಾರೋನಿನಲ್ಲಿರುವ ಗುಲಾಬಿ; ತಗ್ಗುಗಳಲ್ಲಿರುವ ತಾವರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಶಾರೋನಿನ ಗುಲಾಬಿ ಹೂವೂ, ತಗ್ಗಿನ ತಾವರೆಯೂ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 2:1
10 ತಿಳಿವುಗಳ ಹೋಲಿಕೆ  

“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಇರುವೆನು ಇಸ್ರಯೇಲಿಗೆ ಇಬ್ಬನಿಯಂತೆ ಅರಳುವುದು ಆ ನಾಡು ತಾವರೆಯಂತೆ ಬೇರೂರುವುದು ಲೆಬನೋನಿನ ದೇವದಾರು ವೃಕ್ಷದಂತೆ.


ಅವನ ಕೆನ್ನೆಗಳು ಕರ್ಣಕುಂಡಲದ ಪಾತಿಗಳು ಸುಗಂಧ ಸಸ್ಯಗಳು ಬೆಳೆಯುವ ದಿಬ್ಬಗಳು ಅವನ ತುಟಿಗಳು ಅಚ್ಚ ಪರಿಮಳ ಸೂಸುವ ಕೆಂದಾವರೆಗಳು.


ಎನ್ನಿನಿಯನು ನನ್ನವನೇ, ನಾನು ಅವನವಳೇ ತನ್ನ ಮಂದೆಯ ಮೇಯಿಸುತ್ತಿಹನು ನೆಲದಾವರೆಗಳ ನಡುವೆ. ನಲ್ಲ :


ಸತ್ಯತೆಯು ಹುಟ್ಟುವುದು ಭೂಮಿಯಿಂದ I ನೀತಿಯು ದೃಷ್ಟಿಸುವುದು ಗಗನದಿಂದ II


ನನ್ನ ಇನಿಯನು ನನ್ನವನೇ, ನಾನು ಅವನವಳೇ ಮೇಯುತಿದೆ ಅವನ ಮಂದೆ ನೆಲದಾವರೆಗಳ ನಡುವೆ.


ಅವರು ಬಾಷಾನ್ ಮತ್ತು ಗಿಲ್ಯಾದ್ ಪ್ರದೇಶಗಳಲ್ಲಿಯ ಪಟ್ಟಣಗಳಲ್ಲಿಯೂ ಶಾರೋನಿನ ಹಸಿರುಗಾವಲುಗಳ ಪ್ರದೇಶಗಳಲ್ಲಿಯೂ ನೆಲೆಸಿದರು.


ನನ್ನ ಕಾಂತನು ತೆರಳಿಹನು ಸುಗಂಧ ಸಸ್ಯಗಳಿರುವ ತೋಟಕೆ ಉದ್ಯಾನಗಳಲ್ಲಿ ಮಂದೆಯನು ಮೇಯಿಸುವುದಕೆ ಅಲ್ಲಿನ ನೆಲದಾವರೆಗಳನ್ನು ಕೊಯ್ದು ತರುವುದಕೆ.


ನಾಡು ದುಃಖದಿಂದ ಸೊರಗುತ್ತಿದೆ. ಲೆಬನೋನ್ ನಾಚಿಕೆಯಿಂದ ಒಣಗುತ್ತಿದೆ. ಶಾರೋನ್ ಬೆಂದು ಬೆಂಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಎಲೆಗಳಿಲ್ಲದೆ ಬೋಳಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು