Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 2:11 - ಕನ್ನಡ ಸತ್ಯವೇದವು C.L. Bible (BSI)

11 ಇಗೋ, ಚಳಿಗಾಲ ಕಳೆಯಿತು ಮಳೆಗಾಲ ಮುಗಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಗೋ, ಚಳಿಗಾಲ ಕಳೆಯಿತು, ಮಳೆಗಾಲ ಮುಗಿಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇಗೋ, ಮಳೆಗಾಲ ಕಳೆಯಿತು. ವೃಷ್ಟಿಯು ನಿಂತುಹೋಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇಗೋ, ಚಳಿಗಾಲ ಕಳೆಯಿತು; ಮಳೆಗಾಲ ಮುಗಿದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇಗೋ! ಚಳಿಗಾಲ ಕಳೆಯಿತು, ಮಳೆ ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 2:11
11 ತಿಳಿವುಗಳ ಹೋಲಿಕೆ  

ಒಂದೊಂದು ವಸ್ತುವನ್ನೂ ಸಮಯಕ್ಕೆ ತಕ್ಕಂತೆ ಸುಂದರವಾಗಿ ನಿರ್ಮಿಸಿದ್ದಾರೆ ದೇವರು. ಇದಲ್ಲದೆ, ಮನುಷ್ಯನ ಹೃದಯದಲ್ಲಿ ಅಮರತ್ವದ ಪ್ರತಿಯನ್ನು ಮೂಡಿಸಿದ್ದಾರೆ.


ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.


ದುಃಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು.


ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ; ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕೆ ಸರ್ವೇಶ್ವರ ಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ.”


ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ.


ನನ್ನ ನಲ್ಲನು ನನ್ನೊಡನೆ ಮಾತಾಡಿ ಹೀಗೆಂದನು : ನಲ್ಲ : ‘ಎದ್ದು ಬಾ, ಪ್ರಿಯತಮೆ, ಬಾ ನನ್ನೊಂದಿಗೆ, ಸುಂದರಿಯೇ.


ಧರೆಯಲ್ಲೆಲ್ಲ ಹೂಗಳು ಅರಳಿವೆ ನಲಿದು ಹಾಡುವ ಕಾಲ ಬಂದಿದೆ ಬೆಳವಕ್ಕಿಯ ಕೂಗು ನಾಡಿನಲ್ಲಿ ಕೇಳಿಸುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು