Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 2:2 - ಕನ್ನಡ ಸತ್ಯವೇದವು C.L. Bible (BSI)

2 ನನ್ನ ಪ್ರಿಯಳು ಸ್ತ್ರೀಯರಲ್ಲಿ ಶ್ರೇಷ್ಠಳು ಮುಳ್ಳುಪೊದರಿನ ನಡುವೆ ತಾವರೆಯಂತಿಹಳು. ನಲ್ಲೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸ್ತ್ರೀಯರಲ್ಲಿ ಶ್ರೇಷ್ಠಳು ನೀನು, ನನ್ನ ಪ್ರಿಯಳು ಮುಳ್ಳುಗಳ ಮಧ್ಯದಲ್ಲಿರುವ ತಾವರೆಯಂತಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ಪ್ರಿಯಳು ಮುಳ್ಳುಗಳ ಮಧ್ಯದಲ್ಲಿನ ತಾವರೆಯಂತೆ ಸ್ತ್ರೀಯರಲ್ಲಿ ಶ್ರೇಷ್ಠಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನ್ನ ಪ್ರಿಯೆ, ಮುಳ್ಳುಗಳ ನಡುವೆ ಇರುವ ತಾವರೆ ಹೂವಿನಂತೆ ನೀನು ಯುವತಿಯರಲ್ಲೆಲ್ಲಾ ಶ್ರೇಷ್ಠಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮುಳ್ಳುಪೊದರಿನ ನಡುವೆ ತಾವರೆಯಂತೆ ನನ್ನ ಪ್ರಿಯಳು ಕನ್ಯಾಮಣಿಗಳಲ್ಲಿ ಶ್ರೇಷ್ಠಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 2:2
7 ತಿಳಿವುಗಳ ಹೋಲಿಕೆ  

ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಬೆಳೆಯುವುದು ಮುಳ್ಳಿಗೆ ಬದಲಾಗಿ ದೇವದಾರು, ದತ್ತೂರಿಗೆ ಪ್ರತಿಯಾಗಿ ಸುಗಂಧದ ಮರವು. ಉಳಿದಿರುತ್ತದೆ ಆ ವನವು ಶಾಶ್ವತ ಗುರುತಾಗಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆಗಾಗಿ.”


ನಾನು ಶಾರೋನಿನ ನೆಲಸಂಪಿಗೆ ತಗ್ಗಿನ ತಾವರೆ. ನಲ್ಲ :


ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನಂತಿಹನು. ಕುಳಿತು ಸಂತೋಷಗೊಂಡೆ ನಾನದರ ನೆರಳಿನೊಳು ಸಿಹಿ ನನ್ನ ನಾಲಿಗೆಗೆ ಅದರ ಫಲವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು