ಪರಮಗೀತೆ 3:3 - ಕನ್ನಡ ಸತ್ಯವೇದವು C.L. Bible (BSI)3 ಊರಲ್ಲಿ ತಿರುಗುವ ಪಹರೆಯವರ ಕೈಗೆ ಸಿಕ್ಕಿಬಿದ್ದೆ “ನನ್ನ ಪ್ರಾಣಕಾಂತನನ್ನು ಕಂಡಿರಾ?’ ಎಂದು ವಿಚಾರಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಊರಿನಲ್ಲಿ ತಿರುಗುವ ಕಾವಲುಗಾರರ ಕೈಗೆ ಸಿಕ್ಕಿದೆನು, “ನನ್ನ ಪ್ರಾಣಪ್ರಿಯನನ್ನು ಕಂಡಿರಾ?” ಎಂದು ಅವರನ್ನು ವಿಚಾರಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಊರಲ್ಲಿ ತಿರುಗುವ ಕಾವಲುಗಾರರ ಕೈಗೆ ಸಿಕ್ಕಿದೆನು; ನನ್ನ ಪ್ರಾಣಪ್ರಿಯನನ್ನು ಕಂಡಿರಾ ಎಂದು ಅವರನ್ನು ವಿಚಾರಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರನ್ನು ಕಂಡು, “ನನ್ನ ಪ್ರಿಯನನ್ನು ನೋಡಿದಿರಾ?” ಎಂದು ಕೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾನು ಪಟ್ಟಣವನ್ನು ಕಾಯುವ ಕಾವಲುಗಾರರಿಗೆ ಸಿಕ್ಕಿಬಿದ್ದಾಗ, “ನನ್ನ ಪ್ರಾಣ ಪ್ರಿಯನನ್ನು ನೀವು ಕಂಡಿರಾ?” ಎಂದು ವಿಚಾರಿಸಿದೆ. ಅಧ್ಯಾಯವನ್ನು ನೋಡಿ |