Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 3:9 - ಕನ್ನಡ ಸತ್ಯವೇದವು C.L. Bible (BSI)

9 ಅರಸ ಸೊಲೊಮೋನನು ಮಾಡಿಸಿಕೊಂಡನು ಲೆಬನೋನಿನ ಮರದಿಂದ ಆ ಪಲ್ಲಕ್ಕಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಪಲ್ಲಕ್ಕಿಯನ್ನು ರಾಜನಾದ ಸೊಲೊಮೋನನು ಲೆಬನೋನಿನ ಮರದಿಂದ ಮಾಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ಪಾಲಕಿಯನ್ನು ರಾಜನಾದ ಸೊಲೊಮೋನನು ಲೆಬನೋನಿನ ಮರದಿಂದ ಮಾಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ರಾಜನಾದ ಸೊಲೊಮೋನನು ತನಗೋಸ್ಕರ ಪಲ್ಲಕ್ಕಿಯನ್ನು ಲೆಬನೋನಿನ ದೇವದಾರು ಮರದಿಂದ ಮಾಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅರಸನಾದ ಸೊಲೊಮೋನನು ಲೆಬನೋನಿನ ಮರದಿಂದ ಒಂದು ರಥವನ್ನು ತನಗೆ ಮಾಡಿಸಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 3:9
5 ತಿಳಿವುಗಳ ಹೋಲಿಕೆ  

ಇದೋ, ನೋಡು ಸೊಲೊಮೋನನ ಪಲ್ಲಕ್ಕಿ ಅದರ ಸುತ್ತ ಇಸ್ರಯೇಲಿನ ಶೂರರು ಅರವತ್ತು ಮಂದಿ ಯುದ್ಧಪ್ರವೀಣರಾದ ಅವರಾಗಿಹರು ಶಸ್ತ್ರಧಾರಿ ಕತ್ತಿಯ ಕಟ್ಟಿಹರು ಪ್ರತಿಯೊಬ್ಬರು ಸೊಂಟಕ್ಕೆ ಕತ್ತಲ ದುರಂತಗಳನ್ನು ಎದುರಿಸಲಿಕ್ಕೆ.


ಮತ್ತೊಬ್ಬ ದೇವದೂತನು ಆಕಾಶ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆ. ಸಕಲ ದೇಶ, ಭಾಷೆ, ಕುಲ, ಗೋತ್ರದ ಜನರಿಗೂ ಸಾರಬೇಕಾದ ಅಮರ ಸಂದೇಶ ಆತನಲ್ಲಿತ್ತು.


ಹೌದು, ಸರ್ವೇಶ್ವರನ ಸನ್ನಿಧಿಯಲಿ ನನ್ನ ಮನೆತನ ಸುಸ್ಥಿರ ಆತನೊಂದಿಗೆ ನಾ ಮಾಡಿಲ್ಲವೆ ಚಿರವಾದ ಒಪ್ಪಂದ? ಅದೆಲ್ಲದರಲು ಸುವ್ಯವಸ್ಥಿತ, ಅದೆಂದಿಗೂ ನಿರ್ಭೀತ. ಆತನೇ ನನ್ನುದ್ಧಾರಕ್ಕೆ ಮೂಲಾಧಾರ ನನ್ನ ಆಶೆ ಆಕಾಂಕ್ಷೆಗಳ ಪೂರೈಸುವಾತ.


ಸ್ತಂಭಗಳನ್ನು ಬೆಳ್ಳಿಯಿಂದ ಒರಗನ್ನು ಬಂಗಾರದಿಂದ ಅದರ ಮೆತ್ತೆಯನ್ನು ಸಕಲಾತಿಯಿಂದ ಅಲಂಕರಿಸಿಹರು ಜೆರುಸಲೇಮಿನ ಮಹಿಳೆಯರು ಪ್ರೀತಿಯಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು