ಪರಮಗೀತೆ 4:10 - ಕನ್ನಡ ಸತ್ಯವೇದವು C.L. Bible (BSI)10 ನನ್ನ ಪ್ರಿಯಳೇ, ನನ್ನ ವಧುವೇ, ನಿನ್ನ ಪ್ರೀತಿ ಎಷ್ಟೋ ರಮ್ಯ ! ನಿನ್ನ ಪ್ರೇಮ ಮಧುಪಾನಕ್ಕಿಂತ ಎಷ್ಟೋ ಮಧುರ ! ನಿನ್ನ ತೈಲದ ಪರಿಮಳ ಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಪ್ರಿಯಳೇ, ವಧುವೇ, ನಿನ್ನ ಪ್ರೀತಿ ಅದೆಷ್ಟೋ ರಮ್ಯ! ನಿನ್ನ ಪ್ರೇಮ ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳ ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಪ್ರಿಯಳೇ, ವಧುವೇ, ನಿನ್ನ ಪ್ರೀತಿಯು ಎಷ್ಟೋ ರಮ್ಯ! ನಿನ್ನ ಪ್ರೇಮವು ದ್ರಾಕ್ಷಾರಸಕ್ಕಿಂತ ಎಷ್ಟೋ ಮೇಲು! ನಿನ್ನ ತೈಲದ ಪರಿಮಳವು ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನನ್ನ ಪ್ರಿಯಳೇ, ನನ್ನ ವಧುವೇ, ನಿನ್ನ ಪ್ರೀತಿಯು ಎಷ್ಟೋ ರಮ್ಯ! ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳವು ಸಕಲ ಬಗೆಯ ಸುಗಂಧ ದ್ರವ್ಯಗಳಿಗಿಂತಲೂ ಉತ್ತಮ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನನ್ನ ಪ್ರಿಯಳೇ, ವಧುವೇ! ನಿನ್ನ ಪ್ರೀತಿಯು ಎಷ್ಟೋ ಚೆಂದ. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧಗಳಿಗಿಂತ ನಿನ್ನ ತೈಲದ ಸುವಾಸನೆಯು ಎಷ್ಟೋ ಉತ್ತಮ! ಅಧ್ಯಾಯವನ್ನು ನೋಡಿ |