Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:12 - ಕನ್ನಡ ಸತ್ಯವೇದವು C.L. Bible (BSI)

12 ಅವನ ಕಣ್ಣುಗಳು ತುಂಬುತೊರೆಗಳ ಬಳಿ ತಂಗುವ ಹಾಲಿನ ಕೊಳದಲಿ ಮೈತೊಳೆವ ಪಾರಿವಾಳಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನ ಕಣ್ಣುಗಳೋ ತುಂಬಿತುಳುಕುವ ತೊರೆಗಳ ಹತ್ತಿರ ತಂಗುವ, ಕ್ಷೀರದಲ್ಲಿ ಸ್ನಾನಮಾಡುವ ಪಾರಿವಾಳಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನ ಕಣ್ಣುಗಳೋ ತುಂಬಿತುಳುಕುವ ತೊರೆಗಳ ಹತ್ತಿರ ತಂಗುತ್ತಲೂ ಕ್ಷೀರದಲ್ಲಿ ಸ್ನಾನಮಾಡುತ್ತಲೂ ಇರುವ ಪಾರಿವಾಳಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವನ ಕಣ್ಣುಗಳು ಹಾಲಿನಲ್ಲಿ ಸ್ನಾನಮಾಡಿದ ಪಾರಿವಾಳಗಳಂತೆಯೂ ಆಭರಣದಲ್ಲಿ ಜೋಡಿಸಿರುವ ಮುತ್ತಿನಂತೆಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನ ಕಣ್ಣುಗಳು ತುಂಬುತೊರೆಗಳ ಬಳಿ ತಂಗುವ, ಹಾಲಿನಿಂದ ತೊಳೆದಿರುವ, ಪಾರಿವಾಳಗಳ ಕಣ್ಣುಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:12
4 ತಿಳಿವುಗಳ ಹೋಲಿಕೆ  

ನಲ್ಲ : ಆಹಾ! ನನ್ನ ಪ್ರಿಯಳೇ, ನೀನೆಷ್ಟು ರೂಪವತಿ! ಆಹಾ! ಎಷ್ಟು ಸುಂದರಿ! ಮುಸುಕಿನೊಳಗಿನ ಕಣ್ಣುಗಳು ಪಾರಿವಾಳಗಳು ನಿನ್ನ ತಲೆಗೂದಲಿನ ನರ್ತನವು ಗಿಲ್ಯಾದ್ ಗುಡ್ಡದಿಂದ ಇಳಿದುಬರುವ ಆಡುಮಂದೆಗೆ ಸಮಾನವು.


ಆಹಾ, ನನ್ನ ಪ್ರಿಯಳೇ, ನೀನೆಷ್ಟು ಚೆಲುವೆ ಆಹಾ, ನೀನೆಷ್ಟು ಕೋಮಲೆ ನಿನ್ನ ನೇತ್ರಗಳು ಪಾರಿವಾಳಗಳಂತೆ! ನಲ್ಲೆ :


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ಪ್ರಧಾನ ಯಾಜಕನ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳು, ಮತ್ತು ಪದಕದ ಚೀಲದಲ್ಲಿ ಕೆತ್ತಬೇಕಾದ ನಾನಾ ರತ್ನಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು