Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 6:12 - ಕನ್ನಡ ಸತ್ಯವೇದವು C.L. Bible (BSI)

12 ಇದ್ದಕ್ಕಿದ್ದ ಹಾಗೆಯೇ ನಾಯಕನಾಗಿ ನನ್ನ ನಾಡಿಗೆ ನಾ ಕುಳಿತಿದ್ದೆ ರಥದ ಮೇಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದ್ದಕ್ಕಿದ್ದ ಹಾಗೆ ನಾಯಕನಾಗಿ ನಾನು ಬಯಸಿದಂತೆ ದೇಶ ಪ್ರಧಾನರ ರಥಗಳ ನಡುವೆ ನಾನಿರುವುದನ್ನು ಅರಿತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನ ತವಕವು ನನ್ನ ದೇಶದ ಪ್ರಧಾನರ ರಥಗಳ ನಡುವೆ ಅಕಸ್ಮಾತ್ತಾಗಿ ನನ್ನನ್ನು ಸಿಕ್ಕಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ಅದನ್ನು ಗ್ರಹಿಸಿಕೊಳ್ಳುವುದಕ್ಕಿಂತ ಮೊದಲೇ, ನನ್ನ ಮನಸ್ಸು ದೇಶದ ಪ್ರಧಾನರ ರಥಗಳ ನಡುವೆ ನನ್ನನ್ನು ಕುಳ್ಳರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ಅದನ್ನು ಅರಿತುಕೊಳ್ಳುವ ಮೊದಲು, ನನ್ನ ಆಸೆ ನನ್ನ ಜನ ಪ್ರಧಾನರ ನಡುವೆ ರಥದ ಮೇಲೆ ಕೂತಿರುವಂತೆ ನನ್ನನ್ನು ನಡೆಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 6:12
5 ತಿಳಿವುಗಳ ಹೋಲಿಕೆ  

ಅಂತೆಯೇ ಎದ್ದು ತಂದೆಯ ಬಳಿಗೆ ಹೊರಟ. “ಮಗನು ಇನ್ನೂ ಅಷ್ಟು ದೂರದಲ್ಲಿ ಇರುವಾಗಲೇ ತಂದೆ ನೋಡಿದ. ಆತನ ಹೃದಯ ಕನಿಕರದಿಂದ ಕರಗಿಹೋಯಿತು. ಓಡಿಹೋಗಿ, ಮಗನನ್ನು ಬಿಗಿಯಾಗಿ ತಬ್ಬಿಕೊಂಡು ಮುತ್ತಿಟ್ಟ.


ದ್ರಾಕ್ಷಾಬಳ್ಳಿ ಚಿಗುರಿದೆಯೋ ದಾಳಿಂಬೆಗಿಡ ಹೂಬಿಟ್ಟಿದೆಯೋ ಎಂದು ನೋಡಲಿಕೆ ಕಣಿವೆಯಲ್ಲಿರುವ ಕುಸುಮಗಳನು ಕಾಣಲಿಕೆ ನಾ ನಡೆದೆ ಬಾದಾಮಿಯ ತೋಟಕೆ.


ಶೂಲಮ್ ಊರಿನ ನಾರಿಯೇ ತಿರುಗು ಇತ್ತ, ತಿರುಗು ಅತ್ತ ನಾವು ನಿನ್ನನ್ನು ನೋಡುವಂತೆ ತಿರುಗು ಇತ್ತ, ತಿರುಗು ಅತ್ತ ! ನಲ್ಲೆ : ಎರಡು ಸಾಲಿನ ನರ್ತಕಿಯರ ನಡುವೆ ಕುಣಿಯುವವಳನ್ನು ನೋಡುವಂತೆ ಶೂಲಮ್ ಊರಿನವಳಾದ ನನ್ನನು ನೀನು ನೋಡುವುದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು