Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 6:3 - ಕನ್ನಡ ಸತ್ಯವೇದವು C.L. Bible (BSI)

3 ಎನ್ನಿನಿಯನು ನನ್ನವನೇ, ನಾನು ಅವನವಳೇ ತನ್ನ ಮಂದೆಯ ಮೇಯಿಸುತ್ತಿಹನು ನೆಲದಾವರೆಗಳ ನಡುವೆ. ನಲ್ಲ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಎನ್ನಿನಿಯನು ನನ್ನವನೇ, ನಾನು ಅವನವಳೇ, ಅವನು ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಎನ್ನಿನಿಯನು ನನ್ನವನೇ, ನಾನು ಅವನವಳೇ, ನೆಲದಾವರೆಗಳ ಮಧ್ಯದಲ್ಲಿ [ಮಂದೆಯನ್ನು] ಮೇಯಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ಪ್ರಿಯನು ನನ್ನವನೇ; ನಾನು ಅವನವಳೇ. ಅವನು ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನ ಪ್ರಿಯನು ನನ್ನವನೇ, ನಾನು ಅವನವಳೇ. ಅವನು ನೆಲದಾವರೆಗಳ ನಡುವೆ ಮಂದೆಯನ್ನು ಮೇಯಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 6:3
7 ತಿಳಿವುಗಳ ಹೋಲಿಕೆ  

ನನ್ನ ಇನಿಯನು ನನ್ನವನೇ, ನಾನು ಅವನವಳೇ ಮೇಯುತಿದೆ ಅವನ ಮಂದೆ ನೆಲದಾವರೆಗಳ ನಡುವೆ.


ನಾನು ನನ್ನ ನಲ್ಲನ ನಲ್ಲೆ ಆತನ ಆಸೆ ನನ್ನ ಮೇಲೆ !


ಆ ದಿನಗಳು ಬಂದಮೇಲೆ ಇಸ್ರಯೇಲ್ ವಂಶದವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು, ಎಂದರು ಸರ್ವೇಶ್ವರ. ನಾಟಿಸುವೆನು ನನ್ನಾಜ್ಞೆಗಳನು ಅವರ ಮನದಲಿ ಬರೆಯುವೆನು ಅವುಗಳನು ಅವರ ಹೃದಯದಲಿ ದೇವನಾಗಿರುವೆನು ನಾನವರಿಗೆ ಅವರಾಗುವರು ಪ್ರಜೆಗಳು ನನಗೆ.


ನನ್ನ ಪ್ರಾಣಪ್ರಿಯನೇ ಹೇಳು: ನಿನ್ನ ಮಂದೆಯನ್ನು ನೀನು ಮೇಯಿಸುವುದೆಲ್ಲಿ? ನಡುಹಗಲಲ್ಲಿ ಅದು ವಿಶ್ರಮಿಸುವುದೆಲ್ಲಿ? ನಾನೇಕೆ ಅಲೆಯಬೇಕು ಮುಸುಕು ಹಾಕಿದವಳಂತೆ ನಿನ್ನ ಗೆಳೆಯರ ಮಂದೆಗಳ ಹಿಂದೆ? ನಲ್ಲ :


ಹುಲ್ಲೆಯ ಅವಳಿಮರಿಗಳು ನಿನ್ನ ಸ್ತನಗಳೆರಡು ನೆಲದಾವರೆಯ ನಡುವೆ ಮೇಯುತ್ತಿರುವವು!


ಉದ್ಧರಿಸೆನ್ನನು, ನಾನು ನಿನ್ನವನು I ನಿನ್ನ ನಿಯಮಗಳಲೇ ಆಸಕ್ತನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು