ಪರಮಗೀತೆ 6:8 - ಕನ್ನಡ ಸತ್ಯವೇದವು C.L. Bible (BSI)8 ಅರಸನಿಗೆ ರಾಣಿಯರು ಅರವತ್ತು ಮಂದಿ ಉಪಪತ್ನಿಯರು ಎಂಬತ್ತು ಮಂದಿ ಯುವತಿಯರು ಲೆಕ್ಕವಿಲ್ಲದಷ್ಟು ಮಂದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅರಸನಿಗೆ ರಾಣಿಯರು ಅರುವತ್ತು ಮಂದಿ, ಉಪಪತ್ನಿಯರು ಎಂಬತ್ತು ಮಂದಿ, ಯುವತಿಯರು ಲೆಕ್ಕವಿಲ್ಲದಷ್ಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅರುವತ್ತು ಮಂದಿ ರಾಣಿಯರೂ ಎಂಭತ್ತು ಜನ ಉಪಪತ್ನಿಯರೂ ಲೆಕ್ಕವಿಲ್ಲದ ಯುವತಿಯರೂ ನನಗುಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅರವತ್ತು ಮಂದಿ ರಾಣಿಯರೂ ಎಂಭತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದಷ್ಟು ಯುವತಿಯರೂ ನನಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅರಸನಿಗೆ ಅರವತ್ತು ಮಂದಿ ರಾಣಿಯರೂ ಎಂಬತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದ ಕನ್ಯೆಯರೂ ಇದ್ದಾರೆ. ಅಧ್ಯಾಯವನ್ನು ನೋಡಿ |