Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 7:10 - ಕನ್ನಡ ಸತ್ಯವೇದವು C.L. Bible (BSI)

10 ನಾನು ನನ್ನ ನಲ್ಲನ ನಲ್ಲೆ ಆತನ ಆಸೆ ನನ್ನ ಮೇಲೆ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ನನ್ನ ನಲ್ಲನ ನಲ್ಲೆ, ಅವನ ಆಶೆಯು ನನ್ನ ಮೇಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ನನ್ನ ನಲ್ಲನವಳೇ, ಅವನ ಆಶೆಯು ನನ್ನ ಮೇಲೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ನನ್ನ ಪ್ರಿಯನವಳೇ. ಅವನಿಗೆ ನನ್ನ ಮೇಲೇ ಆಸೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ನನ್ನ ಪ್ರಿಯನವಳು. ಅವನ ಆಸೆಯು ನನ್ನ ಕಡೆಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 7:10
12 ತಿಳಿವುಗಳ ಹೋಲಿಕೆ  

ಆಗ ಬಯಸುವನು ರಾಜ ನಿನ್ನ ಲಾವಣ್ಯವನು I ಆತನ ಪಾದಕ್ಕೆರಗು, ಆತನೇ ನಿನಗೊಡೆಯನು II


ಎನ್ನಿನಿಯನು ನನ್ನವನೇ, ನಾನು ಅವನವಳೇ ತನ್ನ ಮಂದೆಯ ಮೇಯಿಸುತ್ತಿಹನು ನೆಲದಾವರೆಗಳ ನಡುವೆ. ನಲ್ಲ :


ನನ್ನ ಇನಿಯನು ನನ್ನವನೇ, ನಾನು ಅವನವಳೇ ಮೇಯುತಿದೆ ಅವನ ಮಂದೆ ನೆಲದಾವರೆಗಳ ನಡುವೆ.


ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


ಮೆಚ್ಚುವನಾತ ತನ್ನಲಿ ಭಯಭಕ್ತಿಯುಳ್ಳವರನು I ತನ್ನಚಲ ಪ್ರೀತಿಯಲಿ ಭರವಸೆಯುಳ್ಳವರನು II


ಆಗ ನೀನು ಕರೆದರೆ ನಾನು ಉತ್ತರಕೊಡುವೆ ನಿನ್ನ ಈ ಸೃಷ್ಟಿಯ ಮೇಲೆ ಹುಟ್ಟೀತು ನಿನಗೆ ಮಮತೆ!


ನಾನು ಯಾವ ದೇವರ ಭಕ್ತನಾಗಿದ್ದೇನೋ, ಯಾವ ದೇವರನ್ನು ಆರಾಧಿಸುತ್ತೇನೋ ಆ ದೇವರ ದೂತನು ನಿನ್ನೆ ರಾತ್ರಿ ದರ್ಶನವಿತ್ತನು:


ಎನ್ನಿನಿಯನೇ, ಬಾ ಹೋಗೋಣ ವನಕೆ ಗ್ರಾಮಾಂತರ ಪ್ರದೇಶದಲ್ಲಿ ವಾಸಿಸುವುದಕೆ.


“ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು. ಆದರೂ ನೀನು ಗೋಳಾಡಬೇಡ, ಅಳಬೇಡ, ಕಣ್ಣೀರು ಸುರಿಸಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು