ಪರಮಗೀತೆ 7:11 - ಕನ್ನಡ ಸತ್ಯವೇದವು C.L. Bible (BSI)11 ಎನ್ನಿನಿಯನೇ, ಬಾ ಹೋಗೋಣ ವನಕೆ ಗ್ರಾಮಾಂತರ ಪ್ರದೇಶದಲ್ಲಿ ವಾಸಿಸುವುದಕೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಎನ್ನಿನಿಯನೇ, ವನಕ್ಕೆ ಹೋಗೋಣ ಬಾ, ಹಳ್ಳಿಗಳ ಮಧ್ಯದಲ್ಲಿ ವಾಸಮಾಡುವ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಎನ್ನಿನಿಯನೇ, ವನಕ್ಕೆ ಹೋಗೋಣ ಬಾ, ಕುಂಕುಮ ಹೂವುಗಳ ಮಧ್ಯದಲ್ಲಿ ವಾಸಿಸುವ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನನ್ನ ಪ್ರಿಯನೇ, ಬಾ! ನಾವು ತೋಟಕ್ಕೆ ಹೋಗೋಣ, ನಾವು ಹಳ್ಳಿಗಳಲ್ಲಿ ಇರೋಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನನ್ನ ಪ್ರಿಯನೇ, ಬಾ ಹೋಗೋಣ. ನಾವು ಗ್ರಾಮಗಳಲ್ಲಿ ವಸತಿಯಾಗಿರೋಣ ಬಾ. ಅಧ್ಯಾಯವನ್ನು ನೋಡಿ |