Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 7:3 - ಕನ್ನಡ ಸತ್ಯವೇದವು C.L. Bible (BSI)

3 ನಿನ್ನ ಸ್ತನಗಳೆರಡೂ ಹುಲ್ಲೆಯ ಅವಳಿಮರಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿನ್ನ ಸ್ತನಗಳೆರಡೂ ಜಿಂಕೆಯ ಅವಳಿಮರಿಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿನ್ನ ಎರಡು ಸ್ತನಗಳು ಎರಳೆಯ ಅವಳಿಮರಿಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿನ್ನ ಸ್ತನಗಳು ಪ್ರಾಯದ ಸಾರಂಗದ ಎರಡು ಅವಳಿ ಮರಿಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿನ್ನ ಸ್ತನಗಳೆರಡೂ ಹುಲ್ಲೆಯ ಅವಳಿಮರಿಗಳ ಹಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 7:3
5 ತಿಳಿವುಗಳ ಹೋಲಿಕೆ  

ಹುಲ್ಲೆಯ ಅವಳಿಮರಿಗಳು ನಿನ್ನ ಸ್ತನಗಳೆರಡು ನೆಲದಾವರೆಯ ನಡುವೆ ಮೇಯುತ್ತಿರುವವು!


ನಿನ್ನ ಹಲ್ಲುಗಳ ಹೊಳಪು ತೊಳೆದ ಕುರಿಮಂದೆಯ ಬಿಳುಪು ಮೇಲೇರುತ್ತವೆ ಅವು ಜೋಡಿಜೋಡಿಯಾಗಿ ಒಂಟಿಯಾದುದೊಂದು ಇಲ್ಲ ಅವುಗಳಲಿ.


ನಫ್ತಾಲಿ ಸ್ವಚ್ಛಂದ ಜಿಂಕೆಮರಿಯಂತೆ ಸಿಗುವುದವನಲಿ ಸುಮಧುರವಾದ ಮಾತುಕತೆ.


ಆಕೆ ಮನೋಹರವಾದ ಹರಿಣಿ, ಸುಂದರವಾದ ಜಿಂಕೆಮರಿ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಒಲವಿನಲ್ಲೇ ಸದಾ ತಲ್ಲೀನನಾಗಿರು.


ನಿನ್ನ ಹೊಕ್ಕಳು ಮಿಶ್ರಪಾನಕ ತುಂಬಿದ ಗುಂಡುಬಟ್ಟಲು ನಿನ್ನ ಹೊಟ್ಟೆ ನೆಲದಾವರೆಗಳಿಂದ ಅಲಂಕೃತವಾದ ಗೋದಿರಾಶಿಯ ಬಟ್ಟಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು