ಪರಮಗೀತೆ 7:7 - ಕನ್ನಡ ಸತ್ಯವೇದವು C.L. Bible (BSI)7 ನೀಳವಾದ ನಿನ್ನ ಆಕಾರವು ಖರ್ಜೂರದ ಮರವು ನಿನ್ನ ಸ್ತನಗಳು ಅದರ ಗೊಂಚಲುಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀಳವಾದ ನಿನ್ನ ಆಕಾರವು ಖರ್ಜೂರದ ಮರ, ನಿನ್ನ ಸ್ತನಗಳೇ ಅದರ ಗೊಂಚಲುಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಈ ನಿನ್ನ ನೀಳವಾದ ಆಕಾರವು ಖರ್ಜೂರವೃಕ್ಷ, ನಿನ್ನ ಸ್ತನಗಳೇ ಅದರ ಗೊಂಚಲುಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೀನು ಖರ್ಜೂರದ ಮರದಂತೆ ಎತ್ತರವಾಗಿರುವೆ. ನಿನ್ನ ಸ್ತನಗಳು ಖರ್ಜೂರ ಮರದ ಹಣ್ಣಿನ ಗೊಂಚಲುಗಳಂತಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿನ್ನ ನೀಳ ಆಕಾರವು ಖರ್ಜೂರ ಮರದಂತಿದೆ. ನಿನ್ನ ಸ್ತನಗಳು ಅದರ ಗೊಂಚಲುಗಳು. ಅಧ್ಯಾಯವನ್ನು ನೋಡಿ |