ಪರಮಗೀತೆ 8:3 - ಕನ್ನಡ ಸತ್ಯವೇದವು C.L. Bible (BSI)3 ನನಗೆ ತಲೆದಿಂಬಾಗಲಿ ನಿನ್ನ ಎಡಗೈ ನನ್ನನ್ನು ತಬ್ಬಿಕೊಳ್ಳಲಿ ನಿನ್ನ ಬಲಗೈ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ನಿನ್ನ ಎಡಗೈ ನನಗೆ ತಲೆದಿಂಬಾಗಿ ಬಲಗೈ ನನ್ನನ್ನು ತಬ್ಬುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ನಿನ್ನ ಎಡಗೈ ನನಗೆ ತಲೆಗಿಂಬಾಗಿ ಬಲಗೈ ನನ್ನನ್ನು ತಬ್ಬುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಗ ನಿನ್ನ ಎಡಗೈ ನನಗೆ ತಲೆದಿಂಬಾಗಿ ನಿನ್ನ ಬಲಗೈ ನನ್ನನ್ನು ಅಪ್ಪಿಕೊಳ್ಳುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿನ್ನ ಎಡಗೈ ನನ್ನ ತಲೆದಿಂಬಾಗಿರಲಿ. ನಿನ್ನ ಬಲಗೈ ನನ್ನನ್ನು ಅಪ್ಪಿಕೊಳ್ಳಲಿ. ಅಧ್ಯಾಯವನ್ನು ನೋಡಿ |