ಪ್ರಕಟನೆ 1:10 - ಕನ್ನಡ ಸತ್ಯವೇದವು C.L. Bible (BSI)10 ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿರಲು, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿರುವ ಮಹಾ ಶಬ್ದವನ್ನು ಕೇಳಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪ್ರಭುವಿನ ದಿನದಂದು ಪವಿತ್ರಾತ್ಮನು ನನ್ನನ್ನು ವಶಪಡಿಸಿಕೊಂಡನು. ಆಗ ನನ್ನ ಹಿಂಭಾಗದಲ್ಲಿ ಒಂದು ಮಹಾಶಬ್ದವನ್ನು ಕೇಳಿದೆನು. ಆ ಶಬ್ದವು ತುತೂರಿಯ ಧ್ವನಿಯಂತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾನು ಕರ್ತ ಯೇಸುವಿನ ದಿನದಲ್ಲಿ ಆತ್ಮಭರಿತನಾಗಿರಲು ನನ್ನ ಹಿಂದೆ ತುತೂರಿಯ ಶಬ್ದದಂತಿರುವ ಮಹಾಧ್ವನಿಯನ್ನು ಕೇಳಿದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಧನಿಯಾಚ್ಯಾ ದಿಸಿ ಮಿಯಾ ಪವಿತ್ರ್ ಆತ್ಮ್ಯಾನ್ ಭರ್‍ಲೊ, ಅನಿ ಮಾಕಾ ಎಕ್ ಮೊಟೊ ಧನ್ ಆಯ್ಕೊ ಯೆಲೊ, ತೊ ಅವಾಜ್ ಎಕ್ ಮೊಟ್ಯಾ ಪಂವ್ಯಾಚ್ಯಾ ಅವಾಜಾ ಸರ್ಕೊ ಯೆವ್‍ಲಾಗಲ್ಲೊ, ತೊ ಮಾಜ್ಯಾ ಫಾಟಿಕ್ಡೆ ಬೊಲುಲಾಗಲ್ಲೊ. ಅಧ್ಯಾಯವನ್ನು ನೋಡಿ |