Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 10:2 - ಕನ್ನಡ ಸತ್ಯವೇದವು C.L. Bible (BSI)

2 ಅವನ ಕೈಯಲ್ಲಿ ತೆರೆದಿದ್ದ ಚಿಕ್ಕ ಸುರುಳಿ ಒಂದಿತ್ತು. ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು. ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು; ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು; ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂವಿುಯ ಮೇಲೆಯೂ ಇಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ದೇವದೂತನು ಒಂದು ಚಿಕ್ಕ ಸುರುಳಿಯನ್ನು ಹಿಡಿದಿದ್ದನು. ಅವನ ಕೈಯಲ್ಲಿದ್ದ ಸುರುಳಿಯು ಬಿಚ್ಚಿತ್ತು. ಅವನು ತನ್ನ ಬಲಪಾದವನ್ನು ಸಮುದ್ರದ ಮೇಲೆಯೂ, ತನ್ನ ಎಡಪಾದವನ್ನು ಭೂಮಿಯ ಮೇಲೆಯೂ ಇಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ತನ್ನ ಕೈಯಲ್ಲಿ ತೆರೆದಿದ್ದ ಒಂದು ಚಿಕ್ಕ ಸುರುಳಿಯನ್ನು ಹಿಡಿದುಕೊಂಡಿದ್ದನು. ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೂ ತನ್ನ ಎಡಗಾಲನ್ನು ಭೂಮಿಯ ಮೇಲೂ ಇಟ್ಟುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತ್ಯೆಚ್ಯಾ ಹಾತಿತ್ ಎಕ್ ಬಾರಿಕ್ಲಿ ಉಗಡಲ್ಲಿ ಸುಳ್ಳಿ ಹೊತ್ತಿ. ತೆನಿ ಅಪ್ನಾಚೊ ಉಜ್ವೊ ಪಾಯ್ ಸಮುಂದರಾತ್ ಥವಲ್ಲ್ಯಾನ್ ಅನಿ ರೊಡ್ಡೊ ಪಾಯ್ ಜಿಮ್ನಿ ವರ್ತಿ ಥವಲ್ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 10:2
13 ತಿಳಿವುಗಳ ಹೋಲಿಕೆ  

ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ಕಾಲುಗಳನ್ನಿಟ್ಟು ನಿಂತಿದ್ದ ದೇವದೂತನು ತನ್ನ ಬಲಗೈಯನ್ನು ಸ್ವರ್ಗದ ಕಡೆಗೆ ಎತ್ತಿದನು.


ಅನಂತರ ಯಜ್ಞದ ಕುರಿಮರಿಯು ಎರಡನೆಯ ಮುದ್ರೆಯನ್ನು ಒಡೆದಾಗ, ಎರಡನೆಯ ಜೀವಿಯು, “ಇಲ್ಲಿ ಬಾ,” ಎಂದು ಕರೆಯುವುದನ್ನು ಕೇಳಿಸಿಕೊಂಡೆ.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ದೇವಾ, ನೀನೆ ನಮ್ಮೆಲ್ಲರ ಜೀವೋದ್ಧಾರ I ದೂರದ ಸಾಗರ ಸೀಮೆಗಳಿಗೂ ಆಶಾಧಾರ I ಗಂಭೀರ ಕಾರ್ಯವೆಸಗಿ ನೀಡುವೆ ವಿಜಯದುತ್ತರ II


ಕೇಳಿದೆಯಾದರೆ ನಿನಗಧೀನಮಾಡುವೆನು ರಾಷ್ಟ್ರಗಳನು I ಕೊಡುವೆನು ನಿನಗೆ ಸ್ವಾಸ್ತ್ಯವಾಗಿ ಜಗದ ಆದ್ಯಂತವನು II


ಇದನ್ನೂ ನಾನು ಕಂಡೆ: ಯಜ್ಞದ ಕುರಿಮರಿಯಾದಾತನು ಏಳು ಮುದ್ರೆಗಳಲ್ಲಿ ಒಂದನ್ನು ಒಡೆದನು. ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಗುಡುಗಿನಂತಿದ್ದ ಸ್ವರದಿಂದ, “ಇಲ್ಲಿ ಬಾ,” ಎಂದು ಕರೆಯುವುದನ್ನು ನಾನು ಕೇಳಿಸಿಕೊಂಡೆ.


ಪೂರ್ವದಿಂದ ಪಶ್ಚಿಮದವರೆಗೆ ಎಲ್ಲರೂ ಸರ್ವೇಶ್ವರ ಸ್ವಾಮಿಯ ನಾಮಕ್ಕೆ ಹೆದರುವರು. ಅವರ ಘನತೆಗೆ ಅಂಜುವರು. ರಭಸದಿಂದ ನುಗ್ಗುವ ಪ್ರವಾಹದಂತೆಯೂ ವೇಗವಾಗಿ ಬೀಸುವ ಗಾಳಿಯಂತೆಯೂ ಸರ್ವೇಶ್ವರ ಸ್ವಾಮಿ ಬಂದೇ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು