Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 10:8 - ಕನ್ನಡ ಸತ್ಯವೇದವು C.L. Bible (BSI)

8 ಸ್ವರ್ಗದಿಂದ ನನಗೆ ಕೇಳಿಸಿದ ಧ್ವನಿ ಮತ್ತೊಮ್ಮೆ ನನ್ನೊಡನೆ ಮಾತನಾಡಿ, “ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ಕಾಲಿಟ್ಟು ನಿಂತಿರುವ ದೇವದೂತನ ಬಳಿಗೆ ಹೋಗು. ಆತನ ಕೈಯಲ್ಲಿರುವ ತೆರೆದ ಸುರುಳಿಯನ್ನು ತೆಗೆದುಕೋ,” ಎಂದು ತಿಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅನಂತರ ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, “ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ಆ ಬಿಚ್ಚಿದ ಸುರುಳಿಯನ್ನು ತೆಗೆದುಕೊ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅನಂತರ ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತಾಡಿ - ನೀನು ಹೋಗಿ ಸಮುದ್ರದ ಮೇಲೆಯೂ ಭೂವಿುಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ಆ ಬಿಚ್ಚಿದ ಸುರುಳಿಯನ್ನು ತೆಗೆದುಕೋ ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಳಿಕ ಪರಲೋಕದಿಂದ ಮತ್ತೆ ಅದೇ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು ನನಗೆ, “ಹೋಗು, ದೇವದೂತನ ಕೈಯಲ್ಲಿರುವ ಬಿಚ್ಚಿದ ಸುರುಳಿಯನ್ನು ತೆಗೆದುಕೊ. ಆ ದೇವದೂತನು ಸಮುದ್ರದ ಮೇಲೆ ಮತ್ತು ಭೂಮಿಯ ಮೇಲೆ ನಿಂತಿದ್ದಾನೆ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಪರಲೋಕದಿಂದ ನಾನು ಕೇಳಿದ್ದ ಧ್ವನಿಯು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, “ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿರುವ ದೇವದೂತನ ಕೈಯಲ್ಲಿರುವ ತೆರೆದ ಸುರುಳಿಯನ್ನು ತೆಗೆದುಕೋ,” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಮಾಕಾ ಆಯ್ಕೊ ಯೆಲ್ಲೊ ತೊ ಸರ್‍ಗಾ ವೈಲೊ ಧನ್ ಅನಿ ಮಾಕಾ ಆಯ್ಕೊ ಯೆಲೊ, ತ್ಯಾ ಧನಾನ್,“ ಜಾ ಅನಿ ಸಮುಂದರ್ ಅನಿ ಜಿಮ್ನಿ ವರ್ತಿ ಇಬೆ ಹೊತ್ತ್ಯಾ ತ್ಯಾ ದೆವ್‍ದುತಾಚ್ಯಾ ಹಾತಾತ್ಲಿ ಉಗಡಲ್ಲಿ ಸುಳ್ಳಿ ಘೆ”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 10:8
4 ತಿಳಿವುಗಳ ಹೋಲಿಕೆ  

ಅವನ ಕೈಯಲ್ಲಿ ತೆರೆದಿದ್ದ ಚಿಕ್ಕ ಸುರುಳಿ ಒಂದಿತ್ತು. ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು ನಿಂತಿದ್ದನು.


ನೀವು ಬಲಕ್ಕಾಗಲೀ ಎಡಕ್ಕಾಗಲೀ ತಿರುಗಿದರೆ, ‘ಇದೇ ಮಾರ್ಗ, ಇದರಲ್ಲೇ ನಡೆಯಿರಿ,’ ಎಂಬ ಮಾತು ಹಿಂದಿನಿಂದ ನಿಮ್ಮ ಕಿವಿಗೆ ಕೇಳಿಸುವುದು.


ಇಗೋ, ನಾನು ನೋಡುತ್ತಿದ್ದಂತೆ ಒಂದು ಕೈ ನನ್ನ ಕಡೆಗೆ ಚಾಚಿತ್ತು; ಅದರಲ್ಲಿ ಗ್ರಂಥದ ಸುರುಳಿಯೊಂದು ಕಾಣಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು