Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 11:14 - ಕನ್ನಡ ಸತ್ಯವೇದವು C.L. Bible (BSI)

14 ಹೀಗೆ ಎರಡನೆಯ ವಿಪತ್ತು ಮುಗಿಯಿತು. ಇಗೋ ಮೂರನೆಯ ವಿಪತ್ತು ಕೂಡಲೇ ಬಂದೆರಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಎರಡನೆಯ ವಿಪತ್ತು ಕಳೆದುಹೋಯಿತು. ಇಗೋ, ಮೂರನೆಯ ವಿಪತ್ತು ಬೇಗನೆ ಬರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಎರಡನೆಯ ವಿಪತ್ತು ಕಳೆದುಹೋಯಿತು; ಇಗೋ, ಮೂರನೆಯ ವಿಪತ್ತು ಬೇಗನೆ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಎರಡನೆಯ ಮಹಾವಿಪತ್ತು ಮುಗಿಯಿತು. ಮೂರನೆಯ ಮಹಾವಿಪತ್ತು ಬೇಗನೆ ಬರಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಎರಡನೆಯ ವಿಪತ್ತು ಕಳೆದುಹೋಯಿತು. ಮೂರನೆಯ ವಿಪತ್ತು ಬೇಗನೆ ಬರಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ದೊನ್ವೆಚೊ ತರಾಸ್ ಸರ್ಲೊ, ಖರೆ ತಿನ್ವೆಚೊ ತರಾಸ್ ಲಗ್ಗುನಾಚ್ ಯೆತಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 11:14
4 ತಿಳಿವುಗಳ ಹೋಲಿಕೆ  

ಅನಂತರ ಆಕಾಶಮಧ್ಯದಲ್ಲಿ ಒಂದು ಗರುಡ ಪಕ್ಷಿ ಹಾರಾಡುತ್ತಿರುವುದನ್ನು ನಾನು ಕಂಡೆ. ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು,” ಎಂದು ಗಟ್ಟಿಯಾಗಿ ಕೂಗುತ್ತಿತ್ತು.


ಹೀಗೆ ಮೊದಲನೆಯ ವಿಪತ್ತು ಮುಗಿಯಿತು. ಇಗೋ, ಇನ್ನೆರಡು ವಿಪತ್ತುಗಳು ಬಂದೆರಗಲಿವೆ :


ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು