ಪ್ರಕಟನೆ 11:16 - ಕನ್ನಡ ಸತ್ಯವೇದವು C.L. Bible (BSI)16 ತರುವಾಯ ದೇವರ ಸಾನ್ನಿಧ್ಯದಲ್ಲಿ ತಮ್ಮ ತಮ್ಮ ಪೀಠಗಳಲ್ಲಿ ಕುಳಿತಿದ್ದ ಇಪ್ಪತ್ನಾಲ್ಕು ಸಭಾಪ್ರಮುಖರು ದೇವರಿಗೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ತರುವಾಯ ದೇವರ ಸಮಕ್ಷಮದಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಆತನಿಗೆ ಅಡ್ಡಬಿದ್ದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ತರುವಾಯ ದೇವರ ಸಮಕ್ಷಮದಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕೂತಿರುವ ಇಪ್ಪತ್ತುನಾಲ್ಕು ಮಂದಿ ಹಿರಿಯರು ಆತನಿಗೆ ಆಡ್ಡಬಿದ್ದು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಂತರ ಇಪ್ಪತ್ನಾಲ್ಕು ಮಂದಿ ಹಿರಿಯರು ಮೊಣಕಾಲೂರಿ ದೇವರನ್ನು ಆರಾಧಿಸಿದರು. ದೇವರ ಸನ್ನಿಧಿಯಲ್ಲಿ ತಮ್ಮ ಸಿಂಹಾಸನಗಳ ಮೇಲೆ ಕುಳಿತಿರುವ ಹಿರಿಯರೇ ಇವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ತರುವಾಯ ದೇವರ ಸನ್ನಿಧಿಯಲ್ಲಿ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ದೇವರಿಗೆ ಅಡ್ಡಬಿದ್ದು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತನ್ನಾ ತೆಂಚ್ಯಾ ಸಿವಾಸನಾಚ್ಯಾ ವರ್ತಿ ಬಸಲ್ಲಿ ಇಸಾರ್-ಚಾರ್ ಜಾನ್ತಿ ಲೊಕಾ ದೆವಾಚ್ಯಾ ಇದ್ರಾಕ್ ಡಬ್ಬ್ ಪಡುನ್ ದೆವಾಕ್ ಆರಾದನ್ ಕರ್ಲ್ಯಾನಿ, ಅನಿ, ಅಧ್ಯಾಯವನ್ನು ನೋಡಿ |