ಪ್ರಕಟನೆ 13:11 - ಕನ್ನಡ ಸತ್ಯವೇದವು C.L. Bible (BSI)11 ಬಳಿಕ ನಾನು ಮತ್ತೊಂದು ಮೃಗವನ್ನು ಕಂಡೆ. ಅದು ಭೂಮಿಯಿಂದ ಮೇಲೇರಿ ಬಂದಿತು. ಅದಕ್ಕೆ ಟಗರಿಗಿರುವಂಥ ಎರಡು ಕೊಂಬುಗಳು ಇದ್ದವು. ಆದರೆ ಅದು ಘಟಸರ್ಪದಂತೆಯೇ ಮಾತನಾಡುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮತ್ತೊಂದು ಮೃಗವು ಭೂವಿುಯೊಳಗಿಂದ ಬರುವದನ್ನು ಕಂಡೆನು. ಇದಕ್ಕೆ ಟಗರಿಗಿರುವಂತೆ ಎರಡು ಕೊಂಬುಗಳಿದ್ದವು; ಘಟಸರ್ಪದಂತೆ ಮಾತಾಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಂತರ ಭೂಮಿಯಿಂದ ಹೊರಗೆ ಬರುತ್ತಿರುವ ಮತ್ತೊಂದು ಮೃಗವನ್ನು ನಾನು ನೋಡಿದೆನು. ಅದಕ್ಕೆ ಟಗರಿನಂತೆ ಎರಡು ಕೊಂಬುಗಳಿದ್ದವು. ಆದರೆ ಅದು ಘಟಸರ್ಪದಂತೆ ಮಾತಾಡುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಅದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು ಆದರೆ ಘಟಸರ್ಪದಂತೆ ಮಾತನಾಡಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತನ್ನಾ ಜಿಮ್ನಿತ್ನಾ ವೈರ್ ಯೆಲ್ಲೆ ಅನಿ ಎಕ್ ಭಯಾನಕ್ ಜನಾವರ್ ಮಿಯಾ ಬಗಟ್ಲೊ, ತೆಕಾ ಬೊಕ್ಡಾಚ್ಯಾ ಸರ್ಕಿ ದೊನ್ ಶಿಂಗಾ ಹೊತ್ತಿ, ಅನಿ ತೆ ಎಕ್ ಭಯಾನಕ್ ಸಾಪಾಚ್ಯಾ ಸರ್ಕೆ ಬೊಲುಲಾಗಲ್ಲೆ. ಅಧ್ಯಾಯವನ್ನು ನೋಡಿ |