ಪ್ರಕಟನೆ 14:17 - ಕನ್ನಡ ಸತ್ಯವೇದವು C.L. Bible (BSI)17 ಮಗದೊಬ್ಬ ದೇವದೂತನು ಸ್ವರ್ಗದ ದೇವಮಂದಿರದಿಂದ ಹೊರಗೆ ಬಂದನು. ಆತನ ಕೈಯಲ್ಲೂ ಹರಿತವಾದ ಕುಡುಗೋಲು ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮತ್ತೊಬ್ಬ ದೇವದೂತನು ಪರಲೋಕದಲ್ಲಿರುವ ದೇವಾಲಯದೊಳಗಿನಿಂದ ಬಂದನು. ಅವನ ಬಳಿಯೂ ಹರಿತವಾದ ಕುಡುಗೋಲು ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು. ಅವನಲ್ಲಿ ಸಹ ಹದವಾದ ಕುಡುಗೋಲು ಇತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಂತರ ಮತ್ತೊಬ್ಬ ದೇವದೂತನು ಪರಲೋಕದ ಆಲಯದಿಂದ ಹೊರಗೆ ಬಂದನು. ಆ ದೇವದೂತನಲ್ಲಿಯೂ ಹರಿತವಾದ ಒಂದು ಕುಡುಗೋಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು. ಅವನ ಬಳಿಯೂ ಹರಿತವಾದ ಕುಡುಗೋಲು ಇತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಮಾನಾ ಸರ್ಗಾತ್ ಗುಡಿತ್ ಅನಿ ಎಕ್ ದೆವ್‍ದುತಾ ಭಾಯ್ರ್ ಯೆಲೊ, ತ್ಯೆಚ್ಯಾ ಹಾತಿತ್‍ಬಿ ಎಕ್ ಧಾರ್‍ಲೊ ಇಳೊ ಹೊತ್ತೊ. ಅಧ್ಯಾಯವನ್ನು ನೋಡಿ |