ಪ್ರಕಟನೆ 15:5 - ಕನ್ನಡ ಸತ್ಯವೇದವು C.L. Bible (BSI)5 ಇವುಗಳಾದ ಮೇಲೆ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ ಸ್ವರ್ಗದ ದೇವಾಲಯವು ತೆರೆದಿತ್ತು. ದೈವಪ್ರಸನ್ನತೆಯ ಗುಡಾರವು ಅದರೊಳಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇದಾದ ನಂತರ ನಾನು ನೋಡಿದಾಗ ಪರಲೋಕದಲ್ಲಿರುವ ದೇವದರ್ಶನ ಗುಡಾರದ ಪವಿತ್ರ ಸ್ಥಾನವು ತೆರೆಯಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇದಾದ ಮೇಲೆ ನಾನು ನೋಡಿದಾಗ ಪರಲೋಕದಲ್ಲಿರುವ ದೇವದರ್ಶನಗುಡಾರದ ಪವಿತ್ರಸ್ಥಾನವು ತೆರೆಯಿತು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇದಾದ ನಂತರ ನಾನು ನೋಡಿದಾಗ ಪರಲೋಕದ ಆಲಯವು (ದೇವದರ್ಶನ ಗುಡಾರವು) ತೆರೆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇದಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿರುವ ಸಾಕ್ಷಿಯ ಗುಡಾರದ ದೇವಾಲಯವು ತೆರೆದಿರುವುದನ್ನು ಕಂಡೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಹೆಚ್ಯಾ ಮಾನಾ ಸರ್ಗಾತ್ ಗುಡಿ ಉಗಡಲ್ಲೆ ಮಿಯಾ ಬಗಟ್ಲೊ. ತ್ಯಾತುರ್ ಎಕ್ ಪವಿತ್ರ್ ಝೊಪ್ಡೆ ಹೊತ್ತೆ. ಅಧ್ಯಾಯವನ್ನು ನೋಡಿ |