ಪ್ರಕಟನೆ 16:9 - ಕನ್ನಡ ಸತ್ಯವೇದವು C.L. Bible (BSI)9 ಮನುಷ್ಯರು ಆ ಕಡು ಕಾವಿನಲ್ಲಿ ಬೆಂದು ನರಳಿದರು. ಈ ಮಾರಕ ವ್ಯಾಧಿಗಳ ಮೇಲೆ ಅಧಿಕಾರ ಇದ್ದ ದೇವರನ್ನೂ ದೂಷಿಸಿದರು. ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾಗಲಿಲ್ಲ; ಅವರ ಮಹಿಮೆಯನ್ನು ಸ್ತುತಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ, ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರಮಾಡಿಕೊಳ್ಳದೆ ಈ ಉಪದ್ರವಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಜನರು ಕುಡುಬಿಸಿಲಿನಿಂದ ಕಂದಿಹೋಗಿ ದೇವರ ಹೆಸರನ್ನು ಶಪಿಸಿದರು. ಈ ಉಪದ್ರವಗಳನ್ನು ದೇವರೊಬ್ಬನೇ ನಿಯಂತ್ರಿಸ ಬಲ್ಲವನಾಗಿದ್ದಾನೆ. ಆದರೆ ಜನರು ತಮ್ಮ ಹೃದಯಗಳನ್ನೂ ಜೀವಿತಗಳನ್ನೂ ಪರಿವರ್ತಿಸಿಕೊಳ್ಳಲಿಲ್ಲ. ದೇವರನ್ನು ಮಹಿಮೆಪಡಿಸಲು ಒಪ್ಪಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಮನುಷ್ಯರು ಬಲವಾದ ಕಾವಿನಿಂದ ಕಂದಿ ಹೋದಾಗ್ಯೂ, ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದರು. ಆದರೆ ಅವರು ದೇವರಿಗೆ ಮಹಿಮೆಯನ್ನು ಸಲ್ಲಿಸುವ ಹಾಗೆ ಪಶ್ಚಾತ್ತಾಪ ಪಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತ್ಯಾ ಮೊಟ್ಯಾ ಝಳಾಕ್ ಜಳುಲಾಲ್ಯಾರ್‍ಬಿ ಹ್ಯಾ ತರಾಸಾಂಚ್ಯಾ ವರ್ತಿ ಅದಿಕಾರ್ ಹೊತ್ತ್ಯಾ ದೆವಾಕ್ ತ್ಯಾ ಲೊಕಾನಿ ಸರಾಪ್ಲ್ಯಾನಿ. ತೆನಿ ಅಪ್ನಾಚ್ಯಾ ಪಾಪಾಚ್ಯಾ ಜಿವನಾತ್ನಾ ಭಾಯ್ರ್ ಯೆವ್ನ್ ದೆವಾಚ್ಯಾ ಮೊಟೆಪಾನಾಚಿ ಸುತ್ತಿ ಕರುಕ್‍ನ್ಯಾತ್. ಅಧ್ಯಾಯವನ್ನು ನೋಡಿ |