Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 17:18 - ಕನ್ನಡ ಸತ್ಯವೇದವು C.L. Bible (BSI)

18 ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಅಧಿಕಾರವುಳ್ಳ ಮಹಾನಗರದ ಸೂಚನೆಯಾಗಿದ್ದಾಳೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುವ ಅಧಿಕಾರ ಹೊಂದಿದ ಮಹಾನಗರಿಯೇ ಆಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಅಧಿಕಾರ ಹೊಂದಿರುವ ಮಹಾನಗರಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀನು ನೋಡಿದ ಸ್ತ್ರೀಯು ಲೋಕದ ರಾಜರುಗಳನ್ನು ಆಳುವ ಮಹಾನಗರಿಯಾಗಿದ್ದಾಳೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀನು ಕಂಡ ಆ ಸ್ತ್ರೀಯು ಭೂರಾಜರನ್ನು ಆಳುವ ಮಹಾನಗರಿಯೇ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 “ತಿಯಾ ಬಗಟಲ್ಲಿ ತಿ ಬಾಯ್ಕೊಮನುಸ್ ಮಟ್ಲ್ಯಾರ್ ಜಗಾತ್ಲ್ಯಾ ಸಗ್ಳ್ಯಾ ರಾಜಾಂಚ್ಯಾ ವರ್ತಿ ರಾಜ್ ಚಾಲ್ವುತಲೆ ಮೊಟೆ ಶಾರ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 17:18
7 ತಿಳಿವುಗಳ ಹೋಲಿಕೆ  

ಮಹಾನಗರವು ಮೂರು ಭಾಗವಾಗಿ ಸೀಳಿಹೋಯಿತು. ಎಲ್ಲಾ ದೇಶಗಳ ನಗರಗಳು ನಾಶವಾದವು. ಬಾಬಿಲೋನ್ ಎಂಬ ಮಹಾನಗರವನ್ನು ದೇವರು ಮರೆಯಲಿಲ್ಲ; ತಮ್ಮ ರೋಷವೆಂಬ ಮದ್ಯಪಾತ್ರೆಯಿಂದ ಅದಕ್ಕೆ ಕುಡಿಯಲು ಕೊಟ್ಟರು.


ಅವನು ಗಟ್ಟಿಯಾದ ಧ್ವನಿಯಿಂದ ಇಂತೆಂದನು: “ಪತನ ಹೊಂದಿದಳು ಪತನ ಹೊಂದಿದಳು ಬಾಬಿಲೋನ್ ಮಹಾನಗರಿ ಪತನ ಹೊಂದಿದಳು ದೆವ್ವದುರಾತ್ಮಗಳಿಗೆ ಬೀಡಾದಳು ಅಶುದ್ಧ ಪ್ರಾಣಿಪಕ್ಷಿಗಳಿಗೆ ಗೂಡಾದಳು.


ಆಗ ಅವನು ನನಗೆ ಕೊಟ್ಟ ವಿವರ ಇದು: “ಆ ನಾಲ್ಕನೆಯ ಮೃಗ ಲೋಕದಲ್ಲಿ ತಲೆಯೆತ್ತುವ ನಾಲ್ಕನೆಯ ರಾಜ್ಯ. ಅದು ಮಿಕ್ಕ ರಾಜ್ಯಗಳಿಗಿಂತ ವಿಲಕ್ಷಣವಾದುದು. ಲೋಕವನ್ನೇ ಕಾಲಿನಿಂದ ತುಳಿದು ಚೂರುಚೂರು ಮಾಡಿ ಕಬಳಿಸುವುದು.


ಅದು ತನ್ನ ಬಾಲದಿಂದ ಮೂರನೆಯ ಒಂದು ಭಾಗದಷ್ಟು ನಕ್ಷತ್ರಗಳನ್ನು ಆಕಾಶದಿಂದ ಸೆಳೆದೆಳೆದು ಅವುಗಳನ್ನು ಭೂಮಿಗೆ ಎಸೆಯಿತು. ಮಗು ಹುಟ್ಟಿದ ಕೂಡಲೇ ಅದನ್ನು ನುಂಗಿಬಿಡಬೇಕೆಂದು ಘಟಸರ್ಪವು ಆ ತುಂಬು ಗರ್ಭಿಣಿಯ ಬಳಿಯಲ್ಲಿಯೇ ಕಾಯ್ದುಕೊಂಡಿತ್ತು.


ಆ ಕಾಲದಲ್ಲಿ ಚಕ್ರವರ್ತಿ ಔಗುಸ್ತನು ತನ್ನ ಸಾಮ್ರಾಜ್ಯದಲ್ಲೆಲ್ಲಾ ಜನಗಣತಿಯಾಗಬೇಕೆಂದು ಆಜ್ಞೆ ಹೊರಡಿಸಿದನು.


ಈ ಸಾಕ್ಷಿಗಳ ಶವಗಳು ಆ ಮಹಾನಗರದ ಬೀದಿಪಾಲಾಗುವುವು. ಆ ನಗರವನ್ನು ಸೊದೋಮ್ ಇಲ್ಲವೆ ಈಜಿಪ್ಟ್ ಎಂದು ಸೂಚ್ಯವಾಗಿ ಕರೆಯಲಾಗಿದೆ. ಈ ಸಾಕ್ಷಿಗಳ ಪ್ರಭುವನ್ನು ಸಹ ಇಲ್ಲಿಯೇ ಶಿಲುಬೆಗೇರಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು