Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:15 - ಕನ್ನಡ ಸತ್ಯವೇದವು C.L. Bible (BSI)

15 ವ್ಯಾಪಾರ ಮಾಡಿ ಅವಳಿಂದ ಧನಿಕರಾದ ವರ್ತಕರು ಅವಳಿಗುಂಟಾದ ಚಿತ್ರಹಿಂಸೆಯನ್ನು ದೂರದಲ್ಲಿ ನಿಂತು ನೋಡಿ, ಭಯಭ್ರಾಂತರಾಗಿ ಅವಳನ್ನುದ್ದೇಶಿಸಿ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಸರಕುಗಳನ್ನು ಮಾರಿ ಅವಳಿಂದ ಐಶ್ವರ್ಯವಂತರಾದ ವರ್ತಕರು ದೂರದಲ್ಲಿ ನಿಂತು ಅವಳ ಯಾತನೆಯ ದೆಸೆಯಿಂದ ಭಯಪಟ್ಟು ದುಃಖಿಸಿ ಗೋಳಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಸರಕುಗಳನ್ನು ಮಾರಿ ಅವಳಿಂದ ಐಶ್ವರ್ಯವಂತರಾದ ವರ್ತಕರು ಅವಳ ಯಾತನೆಯನ್ನು ನೋಡಿ ಭಯಪಟ್ಟು ದೂರದಲ್ಲಿ ನಿಂತು ಗೋಳಾಡುತ್ತಾ ದುಃಖಿಸುತ್ತಾ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಆ ವರ್ತಕರು ಅವಳ ಯಾತನೆಯನ್ನು ಕಂಡು ಭಯದಿಂದ ಅವಳಿಂದ ಬಹುದೂರದಲ್ಲಿ ನಿಂತುಕೊಳ್ಳುವರು. ಆ ವಸ್ತುಗಳನ್ನು ಅವಳಿಗೆ ಮಾರಿ ಶ್ರೀಮಂತರಾದ ವರ್ತಕರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಕೆಯಿಂದ ಸಿರಿವಂತರಾದ ಆ ಸರಕುಗಳ ವರ್ತಕರು ದೂರದಲ್ಲಿ ನಿಂತು ಆಕೆಯ ಯಾತನೆಯ ದೆಸೆಯಿಂದ ಭಯಪಟ್ಟು, ದುಃಖಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತ್ಯಾ ಶಾರಾತ್ ಯಾವಾರ್ ಕರುನ್ ಸಾವ್ಕಾರ್ ಹೊಲ್ಲಿ ಲೊಕಾ ಧುರುಚ್ ಇಬೆ ರ್‍ಹಾತ್ಯಾತ್, ಕಶ್ಯಾಕ್ ಮಟ್ಲ್ಯಾರ್ ತಿಚ್ಯಾ ಕಸ್ಟಾತ್ ಭಾಗ್ ಘೆವ್ಕ್ ತೆನಿ ಭಿಂಯಾಲೆ. ತೆನಿ ರಡ್ತ್ಯಾತ್ ಅನಿ ಮರಗ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:15
14 ತಿಳಿವುಗಳ ಹೋಲಿಕೆ  

ಕುಡಿಸಿದಳು ನಾಡುನಾಡುಗಳಿಗೆ ತನ್ನ ಹಾದರವೆಂಬ ಮದ್ಯವನು. ವ್ಯಭಿಚಾರಗೈದರು ಅವಳೊಡನೆ ಭೂರಾಜರು ಅವಳ ಭೋಗವಿಲಾಸದಿಂದ ಧನಿಕರಾದರು ಇಳೆಯ ವರ್ತಕರು.”


ತಲೆ ಬೋಳಿಸಿಕೊಂಡು, ಗೋಣಿತಟ್ಟನು ಸುತ್ತಿಕೊಂಡು, ದುಃಖಿಸಿ ಗೋಳಾಡುವರು, ಅಳುವರು ನಿನಗಾಗಿ ನಿಟ್ಟುಸಿರಿಟ್ಟು;


ಹಣ ಗಳಿಸುತ್ತಿದ್ದ ಅವಳ ಯಜಮಾನನಿಗೆ ನಿರಾಶೆಯಾಯಿತು. ಅವರು ಪೌಲ ಮತ್ತು ಸೀಲರನ್ನು ಬಂಧಿಸಿ ಸಾರ್ವಜನಿಕ ನ್ಯಾಯಸ್ಥಾನದಲ್ಲಿದ್ದ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.


“ ‘ಸರ್ವಜನಾಂಗಗಳಿಗೂ ಪ್ರಾರ್ಥನಾಲಯ ನನ್ನೀ ಆಲಯ’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ ಅಲ್ಲವೇ? ನೀವು ಅದನ್ನು ಕಳ್ಳಕಾಕರ ಗುಹೆಯನ್ನಾಗಿ ಮಾಡಿದ್ದೀರಿ,” ಎಂದು ಯೇಸು ಅವರಿಗೆ ಬುದ್ಧಿಹೇಳಿದರು.


ಕೊಂಡುಕೊಳ್ಳುವವರು, ಅವುಗಳನ್ನು ಕೊಯ್ದರೂ ನಿರಪರಾಧಿಗಳೆನಿಸಿಕೊಳ್ಳುವರು. ಅವುಗಳನ್ನು ಮಾರುವವರು ‘ಸರ್ವೇಶ್ವರಸ್ವಾಮಿಗೆ ಸ್ತೋತ್ರ, ನಾವು ಧನವಂತರಾದೆವು’ ಎಂದುಕೊಳ್ಳುವರು. ಆ ಮಂದೆಯ ಕುರುಬರು ಸಹ ಅವುಗಳಿಗೆ ಕರುಣೆತೋರಿಸರು.”


ಇವರು ಚಿನ್ನ, ಬೆಳ್ಳಿ, ಮುತ್ತು ರತ್ನಾಭರಣಗಳನ್ನೂ ನಯವಾದ ನಾರುಮಡಿ, ಕೆನ್ನೀಲಿಯ ವಸ್ತ್ರ, ರೇಷ್ಮೆ ಬಟ್ಟೆ ಮತ್ತು ಕಡುಗೆಂಪು ಉಡುಪುಗಳನ್ನೂ ಎಲ್ಲಾ ಬಗೆಯ ಗಂಧಕ ಚಕ್ಕೆಗಳನ್ನೂ ಎಲ್ಲಾ ವಿಧದ ದಂತದ ಸಾಮಾನುಗಳನ್ನೂ ಬಹು ಬೆಲೆಬಾಳುವ ಮರದ, ಕಂಚಿನ, ಕಬ್ಬಿಣದ, ಚಂದ್ರಕಾಂತ ಶಿಲೆಯ ಸಾಮಾನುಗಳನ್ನೂ ಅವಳಿಗೆ ಮಾರುತ್ತಿದ್ದರು.


ಇದಲ್ಲದೆ ಚಕ್ಕೆ, ಲವಂಗ, ರಕ್ತಬೋಳ, ಧೂಪ, ಸುಗಂಧತೈಲ ಮತ್ತು ಸಾಂಬ್ರಾಣಿಗಳನ್ನೂ ಮದ್ಯ, ಎಣ್ಣೆ, ಹದವಾದ ಹಿಟ್ಟು, ಗೋದಿ ಇವುಗಳನ್ನೂ ದನ, ಕುರಿ, ಕುದುರೆ, ರಥ, ಗುಲಾಮ ಮತ್ತು ಜೀತದಾಳು ಇವೆಲ್ಲವನ್ನೂ ಆ ವರ್ತಕರು ಅವಳಿಗೆ ಮಾರುತ್ತಿದ್ದರು.


“ಬಾಬಿಲೋನೇ, ನೀ ಹಂಬಲಿಸಿದ ಫಲ ನಿನ್ನಿಂದ ದೂರ ಸರಿಯಿತು ನಿನ್ನೆಲ್ಲ ವಿಲಾಸ ವೈಭವಗಳು ನಂದಿಹೋದವು ಮರಳಿ ಕಾಣವವು ಇನ್ನೆಂದಿಗೂ.”


ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು ಆರ್ತಧ್ವನಿಯಿಂದ : “ನಿನಗೆಂಥಾ ದುರ್ಗತಿ, ಓ ಮಹಾನಗರಿ ! ಕಡಲಲಿ ಸಾಗುವ ಹಡಗಿನವರನ್ನೆಲ್ಲಾ ಧನಿಕರನ್ನಾಗಿಸಿದೆ ನಿನ್ನ ಐಸಿರಿಯಿಂದ ತಾಸೊಂದರಲೇ, ಅಯ್ಯೋ ನೀ ನಾಶ ಆದೆಯಲ್ಲಾ !” ಎಂದು ಪರಿತಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು