Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 20:7 - ಕನ್ನಡ ಸತ್ಯವೇದವು C.L. Bible (BSI)

7 ಆ ಒಂದು ಸಾವಿರ ವರ್ಷಗಳು ಮುಗಿದ ನಂತರ ಸೈತಾನನನ್ನು ಬಂಧನದಿಂದ ಬಿಡುಗಡೆ ಮಾಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಸಾವಿರ ವರ್ಷಗಳು ಮುಗಿದ ಮೇಲೆ ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಒಂದುಸಾವಿರ ವರ್ಷಗಳು ಮುಗಿದ ನಂತರ, ಸೈತಾನನನ್ನು ಅವನ ಸೆರೆಯಿಂದ ಬಿಡುಗಡೆ ಮಾಡಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆ ಸಾವಿರ ವರ್ಷಗಳು ಗತಿಸಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹಜಾರ್ ವರ್ಸಾ ಸರಲ್ಲ್ಯಾ ತನ್ನಾ ಸೈತಾನಾಕ್ ತ್ಯೆಚ್ಯಾ ಬಂದಿಖಾನ್ಯಾತ್ನಾ ಸೊಡುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 20:7
2 ತಿಳಿವುಗಳ ಹೋಲಿಕೆ  

ಪಿಶಾಚಿಯೂ ಸೈತಾನನೂ ಆಗಿರುವ ಘಟಸರ್ಪವನ್ನು, ಅಂದರೆ ಪುರಾತನ ಸರ್ಪವನ್ನು, ಆತನು ಹಿಡಿದು ಒಂದು ಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.


ಮಾನವ ಜನಾಂಗದ ಮೂರನೆಯ ಒಂದು ಭಾಗವನ್ನು ಸಂಹರಿಸುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಾಗಿ ನಿಂತಿದ್ದ ಆ ನಾಲ್ಕು ದೇವದೂತರನ್ನು ಬಂಧಮುಕ್ತರನ್ನಾಗಿ ಮಾಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು