ಪ್ರಕಟನೆ 21:16 - ಕನ್ನಡ ಸತ್ಯವೇದವು C.L. Bible (BSI)16 ಆ ನಗರ ಚಚ್ಚೌಕವಾಗಿತ್ತು. ಅದರ ಚದರ ಅಳತೆ 2,400 ಕಿಲೊಮೀಟರುಗಳಷ್ಟಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು ಸುಮಾರು 2,200 ಕಿಲೋಮೀಟರುಗಳಷ್ಟಿತ್ತು. ಅದರ ಉದ್ದವು, ಅಗಲವು, ಎತ್ತರವು ಸಮವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಗರವನ್ನು ಚೌಕೋನವಾಗಿ ನಿರ್ಮಿಸಲಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ದೇವದೂತನು ತನ್ನ ಅಳತೆಗೋಲಿನಿಂದ ನಗರವನ್ನು ಅಳೆದನು. ನಗರವು 1,500 ಮೈಲಿ ಉದ್ದ, 1,500 ಮೈಲಿ ಅಗಲ ಮತ್ತು 1,500 ಮೈಲಿ ಎತ್ತರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು, ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು 2,200 ಕಿಲೋಮೀಟರ್ ಆಗಿತ್ತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿದ್ದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಶಾರ್ ಬರಬ್ಬರ್ ಚೌಕ್ ಹೊತ್ತೆ, ಕವ್ಡೆ ರುಂದ್ ಹೊತ್ತೆ ತವ್ಡೆಚ್ ಲಾಂಬ್ ಹೊತ್ತೆ. ದೆವಾಚ್ಯಾ ದುತಾನ್ ಅಪ್ನಾಕ್ಲ್ಯಾ ಅಳ್ತಿಚ್ಯಾ ಖಾಟಿನಿ ತೆ ಶಾರ್ ಆಳ್ತಿ ಕರ್ಲ್ಯಾನ್. ತೆ ಶಾರ್ ಪಂದ್ರಾ ಮೈಲಾ ಲಾಂಬ್ ಹೊತ್ತೆ ಅನಿ ಕವ್ಡೆ ಲಾಂಬ್ ಹಾಯ್ ತವ್ಡೆಚ್ ಉಪ್ಪರ್‍ಬಿ ಹೊತ್ತೆ. ಅಧ್ಯಾಯವನ್ನು ನೋಡಿ |