ಪ್ರಕಟನೆ 21:18 - ಕನ್ನಡ ಸತ್ಯವೇದವು C.L. Bible (BSI)18 ಆ ಕೋಟೆಯನ್ನು ಸೂರ್ಯಕಾಂತ ಶಿಲೆಯಿಂದ ನಿರ್ಮಿಸಲಾಗಿತ್ತು. ನಗರವು ಅಪ್ಪಟ ಬಂಗಾರದಂತೆ ಥಳಥಳಿಸುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ಗೋಡೆಯು ಸೂರ್ಯಕಾಂತ ಶಿಲೆಯಿಂದ ಕಟ್ಟಲ್ಪಟ್ಟಿತ್ತು ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆ ಪ್ರಾಕಾರವು ಸೂರ್ಯಕಾಂತಶಿಲೆಯಿಂದ ಕಟ್ಟಲ್ಪಟ್ಟಿತ್ತು. ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಬಂಗಾರವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಗೋಡೆಯನ್ನು ಸೂರ್ಯಕಾಂತ ಶಿಲೆಯಿಂದ ನಿರ್ಮಿಸಲಾಗಿತ್ತು. ನಗರವನ್ನು ಗಾಜಿನಷ್ಟು ಅಪ್ಪಟವಾದ ಚಿನ್ನದಿಂದ ನಿರ್ಮಿಸಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆ ಗೋಡೆಯು ಸೂರ್ಯಕಾಂತ ಶಿಲೆಯಿಂದ ಕಟ್ಟಲಾಗಿತ್ತು. ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಭಿತ್ತ್ ಲೈ ಕಿಮ್ತಿಚ್ಯಾ ಗುಂಡ್ಯಾನಿ ಭಾಂದಲ್ಲಿ ಹೊತ್ತಿ, ಅನಿ ಶಾರ್ ಎಗ್ದಮ್ ಪವಿತ್ರ್ ಸೊನ್ಯಾನಿ ಕಾಜೆ ಸರ್ಕೆ ಪವಿತ್ರ್ ಕರುನ್ ಕರಲ್ಲೆ ಹೊತ್ತೆ. ಅಧ್ಯಾಯವನ್ನು ನೋಡಿ |