ಪ್ರಕಟನೆ 21:26 - ಕನ್ನಡ ಸತ್ಯವೇದವು C.L. Bible (BSI)26 ರಾಷ್ಟ್ರಗಳ ಸಿರಿಸಂಪತ್ತನ್ನೂ ಘನಮಾನವನ್ನೂ ಅಲ್ಲಿಗೆ ತರಲಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಜನಾಂಗಗಳ ವೈಭವವೂ ಗೌರವವೂ ಅಲ್ಲಿಗೆ ತರಲ್ಪಡುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಜನಾಂಗಗಳ ವೈಭವವೂ ಘನವೂ ಅಲ್ಲಿಗೆ ಬರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಜನಾಂಗಗಳ ವೈಭವ ಮತ್ತು ಗೌರವಗಳು ನಗರಕ್ಕೆ ಬರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಜನಾಂಗಗಳ ಮಹಿಮೆಯೂ ಗೌರವವೂ ಅಲ್ಲಿಗೆ ತರಲಾಗುವವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ದೆಶಾಂಚೊ ವೈಭವ್ ಅನಿ ಮೊಟೆಪಾನ್ ಹ್ಯಾ ಶಾರಾತ್ ಹಾನುನ್ ಹೊತಾ. ಅಧ್ಯಾಯವನ್ನು ನೋಡಿ |