Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:21 - ಕನ್ನಡ ಸತ್ಯವೇದವು C.L. Bible (BSI)

21 ಪ್ರಭು ಯೇಸುವಿನ ಕೃಪಾಶೀರ್ವಾದಗಳು ಎಲ್ಲರಲ್ಲೂ ಇರಲಿ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕರ್ತನಾದ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಕರ್ತನಾದ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪ್ರಭು ಯೇಸುವಿನ ಕೃಪೆಯು ಎಲ್ಲಾ ಜನರೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಮ್ಮ ಕರ್ತ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಧನಿಯಾ ಜೆಜು ಕ್ರಿಸ್ತಾಚಿ ಕುರ್ಪಾ ಹರಿಎಕ್ಲ್ಯಾಚ್ಯಾ ವಾಂಗ್ಡಾ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:21
9 ತಿಳಿವುಗಳ ಹೋಲಿಕೆ  

ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೆಲ್ಲರೊಡನೆ ಇರಲಿ!


ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ಏಷ್ಯಾಸೀಮೆಯಲ್ಲಿರುವ ಏಳು ಸಭೆಗಳಿಗೆ ಯೊವಾನ್ನನೆಂಬ ನಾನು ಬರೆಯುವುದೇನೆಂದರೆ: ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,’ ಭವಿಷ್ಯತ್‍ಕಾಲದಲ್ಲಿ ‘ಬರುವಾತನೂ’ ಆದ ದೇವರಿಂದ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ಇದಲ್ಲದೆ, ದೇವರ ಸಿಂಹಾಸನದ ಸಾನ್ನಿಧ್ಯದಲ್ಲಿ ಇರುವ ಸಪ್ತ ಆತ್ಮಗಳಿಂದಲು ಮತ್ತು


ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರ ನೀಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾಂಚಿ ಎರಸ್ತನೂ ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳಿದ್ದಾರೆ.


ಯೊವಾನ್ನನು ದೇವರ ಸಂದೇಶಕ್ಕೂ ಕ್ರಿಸ್ತೇಸು ತಿಳಿಸಿದ ಸತ್ಯಕ್ಕೂ ಸಾಕ್ಷಾತ್ ಸಾಕ್ಷಿಯಾಗಿದ್ದಾನೆ.


“ಯೇಸುಸ್ವಾಮಿ ನುಡಿಯುವುದನ್ನು ಕೇಳು : ‘ಇಗೋ ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳನ್ನು ಕೈಗೊಂಡು ನಡೆಯುವವನು ಧನ್ಯನು!” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು