Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:7 - ಕನ್ನಡ ಸತ್ಯವೇದವು C.L. Bible (BSI)

7 ಸಿಮೆಯೋನನ ಕುಲದಿಂದ ಹನ್ನೆರಡು ಸಾವಿರ ಲೇವಿಯ ಕುಲದಿಂದ ಹನ್ನೆರಡು ಸಾವಿರ ಇಸ್ಸಾಕರನ ಕುಲದಿಂದ ಹನ್ನೆರಡು ಸಾವಿರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸಿಮೆಯೋನನ ಕುಲದವರಲ್ಲಿ ಹನ್ನೆರಡು ಸಾವಿರ, ಲೇವಿಯ ಕುಲದವರಲ್ಲಿ ಹನ್ನೆರಡು ಸಾವಿರ, ಇಸ್ಸಕಾರನ ಕುಲದವರಲ್ಲಿ ಹನ್ನೆರಡು ಸಾವಿರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸಿಮೆಯೋನನ ಕುಲದವರಲ್ಲಿ ಹನ್ನೆರಡು ಸಾವಿರ, ಲೇವಿಯ ಕುಲದವರಲ್ಲಿ ಹನ್ನೆರಡು ಸಾವಿರ, ಇಸ್ಸಕಾರನ ಕುಲದವರಲ್ಲಿ ಹನ್ನೆರಡು ಸಾವಿರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸಿಮೆಯೋನನ ಕುಲದಿಂದ 12,000 ಲೇವಿಯ ಕುಲದಿಂದ 12,000 ಇಸ್ಸಾಕಾರನ ಕುಲದಿಂದ 12,000

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸಿಮೆಯೋನ್ ಕುಲದಿಂದ 12,000, ಲೇವಿ ಕುಲದಿಂದ 12,000, ಇಸ್ಸಾಕರ್ ಕುಲದಿಂದ 12,000,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಸಿಮಿಯೊನಾಚ್ಯಾ ಘರಾನ್ಯಾತ್ಲಿ ಬಾರಾ ಹಜಾರ್ ಲೊಕಾ, ಲೆವಿಚ್ಯಾ ಘರಾನ್ಯಾತ್ಲಿ ಬಾರಾ ಹಜಾರ್ ಲೊಕಾ, ಇಸ್ಸಕಾರಾಚ್ಯಾ ಘರಾನ್ಯಾತ್ಲಿ ಬಾರಾ ಹಜಾರ್ ಲೊಕಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:7
14 ತಿಳಿವುಗಳ ಹೋಲಿಕೆ  

ಯಕೋಬನ ಹನ್ನೆರಡು ಗಂಡು ಮಕ್ಕಳ ಹೆಸರು ಇವು: ಯಕೋಬನ ಚೊಚ್ಚಲಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್ - ಇವರು ಲೇಯಳಲ್ಲಿ ಹುಟ್ಟಿದವರು.


ಸಿಮೆಯೋನ್ ಕುಲದವರಾದ ಇವರಲ್ಲಿ ಲೆಕ್ಕಿತರಾದವರ ಸ೦ಖ್ಯೆ: 22,200:


ಆಗ ಯೆಹೂದಕುಲದವರು ತಮ್ಮ ಸೋದರರಾದ ಸಿಮೆಯೋನ್ಯರಿಗೆ, “ಕಾನಾನ್ಯರೊಡನೆ ಯುದ್ಧಮಾಡಲು ನೀವೂ ನಮ್ಮ ಸಂಗಡ ಸ್ವಂತಪ್ರಾಂತ್ಯಕ್ಕೆ ಬನ್ನಿ; ಅನಂತರ ನಾವೂ ನಿಮ್ಮ ಸಂಗಡ ನಿಮ್ಮ ಸ್ವಂತಪ್ರಾಂತ್ಯಕ್ಕೆ ಬರುತ್ತೇವೆ,” ಎಂದು ಹೇಳಿದರು.


ಆ ಮಿದ್ಯಾನ್ ಮಹಿಳೆಯೊಡನೆ ಹತನಾದವನ ಹೆಸರು ಜಿಮ್ರೀ. ಅವನು ಸಿಮೆಯೋನ್ ಕುಲದವರಲ್ಲಿ ಗೋತ್ರ ನಾಯಕನಾದ ಸಾಲೂ ಎಂಬವನ ಮಗ.


ಸಿಮೆಯೋನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 59,300:


ವಂಶಾವಳಿಗಳ ಪ್ರಕಾರ ಲೇವಿಯ ಮಕ್ಕಳು ಇವರು - ಗೇರ್ಷೋನ್, ಕೆಹಾತ್ ಮತ್ತು ಮೆರಾರೀ. ಲೇವಿ ನೂರಮೂವತ್ತೇಳು ವರ್ಷ ಬದುಕಿದ್ದನು.


ಅಣ್ಣತಮ್ಮಂದಿರು ಸಿಮೆಯೋನ್ - ಲೇವಿಯರು ಅವರ ಕತ್ತಿಗಳು ಹಿಂಸಾತ್ಮಕ ಆಯುಧಗಳು.


“ನಾನು ನನ್ನ ದಾಸಿಯನ್ನು ಗಂಡನಿಗೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ಆಕೆ ಆ ಮಗುವಿಗೆ ‘ಇಸ್ಸಾಕಾರ್’ ಎಂದು ಹೆಸರಿಟ್ಟಳು.


ಮತ್ತೊಮ್ಮೆ ಗರ್ಭಧರಿಸಿ ಗಂಡು ಮಗುವನ್ನೇ ಹೆತ್ತಳು. “ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುತ್ತೇವೆ. ಅವರಿಗೆ ಮೂರು ಮಂದಿ ಗಂಡುಮಕ್ಕಳನ್ನು ಹೆತ್ತಿದ್ದೇನಲ್ಲವೆ,” ಎಂದುಕೊಂಡು ಆ ಮಗುವಿಗೆ ‘ಲೇವಿ’ ಎಂದು ಹೆಸರಿಟ್ಟಳು.


ನಾಲ್ಕನೇ ಸಾರಿಯ ಚೀಟು ಇಸ್ಸಾಕಾರ್ ಕುಲದವರಿಗೆ ಬಿದ್ದಿತು. ಅದರ ಗೋತ್ರಗಳಿಗೆ ಸಿಕ್ಕಿದ ನಾಡಿನಲ್ಲಿರುವ ನಗರಗಳು ಯಾವುವು ಎಂದರೆ -


ಎರಡನೇ ಸಾರಿಯ ಚೀಟು ಸಿಮೆಯೋನ್ ಕುಲದವರಿಗೆ ಬಿದ್ದಿತು. ಈ ಸಿಮೆಯೋನ್ ಕುಲದ ಗೋತ್ರಗಳ ಸೊತ್ತು ಯೂದಕುಲದವರ ಸೊತ್ತಿನ ಮಧ್ಯದಲ್ಲಿತ್ತು.


ಕಟ್ಟುವನು ತನ್ನ ವಾಹನಪಶುವನು ದ್ರಾಕ್ಷಾಲತೆಗೆ ಬಿಗಿಯುವನು ತನ್ನ ಹೇಸರಕತ್ತೆಯನು ರಾಜದ್ರಾಕ್ಷೆಗೆ ಒಗೆಯುವನು ತನ್ನ ಬಟ್ಟೆಯನು ದ್ರಾಕ್ಷಾರಸದಲಿ ತೊಳೆವನು ಮೇಲಂಗಿಯನು ಆ ರಕ್ತಗೆಂಪು ರಸದಲಿ.


ಅಷೇರನ ಕುಲದಿಂದ ಹನ್ನೆರಡು ಸಾವಿರ ನೆಫ್ತಲೀಮನ ಕುಲದಿಂದ ಹನ್ನೆರಡು ಸಾವಿರ ಮನಸ್ಸೆಯ ಕುಲದಿಂದ ಹನ್ನೆರಡು ಸಾವಿರ


ಜೆಬುಲೋನನ ಕುಲದಿಂದ ಹನ್ನೆರಡು ಸಾವಿರ ಜೋಸೆಫನ ಕುಲದಿಂದ ಹನ್ನೆರಡು ಸಾವಿರ ಬೆನ್ಯಮೀನನ ಕುಲದಿಂದ ಹನ್ನೆರಡು ಸಾವಿರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು