ಪ್ರಕಟನೆ 9:2 - ಕನ್ನಡ ಸತ್ಯವೇದವು C.L. Bible (BSI)2 ಅವನು ಆ ಕೂಪದ ಮುಚ್ಚಳವನ್ನು ತೆರೆದನು. ಅದರೊಳಗಿಂದ ದಟ್ಟಹೊಗೆ ದೊಡ್ಡ ಕುಲುಮೆ ಒಂದರಿಂದ ಬರುತ್ತಿರುವಂತೆ ಮೇಲೇರಿತು. ಇದರಿಂದಾಗಿ ಸೂರ್ಯನೂ ವಾಯುಮಂಡಲವೂ ಕಪ್ಪಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಿ ಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು; ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕತ್ತಲಾದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಂತರ ಆ ನಕ್ಷತ್ರವು ತಳವಿಲ್ಲದ ಆಳವಾದ ಕೂಪವನ್ನು ತೆರೆಯಿತು. ದೊಡ್ಡ ಕುಲುಮೆಯಿಂದ ಹೊಗೆಯು ಬರುವಂತೆ ಆ ಕೂಪದಿಂದ ಹೊಗೆ ಮೇಲಕ್ಕೆ ಬಂದಿತು. ಆ ಕೂಪದಿಂದ ಬಂದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆತನು ಆ ಪಾತಾಳವನ್ನು ತೆರೆಯಲು, ಅದರೊಳಗಿಂದ ಹೊಗೆಯು ಮಹಾ ಕುಲುಮೆಯಿಂದ ಬರುವ ಹೊಗೆಯಂತೆ ಏರಿತು. ಪಾತಾಳದ ಆ ಹೊಗೆಯಿಂದ ಸೂರ್ಯ ಮತ್ತು ಆಕಾಶಕ್ಕೆ ಕತ್ತಲು ಕವಿಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತ್ಯಾ ಚಿಕ್ಕಿನ್ ಪಾತಾಳ್ ಉಗಡಲ್ಲ್ಯಾ ತನ್ನಾ ಎಕ್ ಮೊಟ್ಯಾ ಪಂಪಾತ್ನಾ ಯೆಲ್ಯಾ ಸರ್ಕೊ ಡುಕೊಟ್ ಭಾಯ್ರ್ ಪಡ್ಲೊ; ಹ್ಯಾ ಪಾತಾಳಾತ್ಲ್ಯಾ ಡುಕ್ಟಾನ್ ದಿಸಾಚೊ ಉಜ್ವೊಡ್ ಅನಿ ಸಗ್ಳೊ ಮಳಬ್ ಕಾಳೊ ಹೊವ್ನ್ ಗೆಲೊ. ಅಧ್ಯಾಯವನ್ನು ನೋಡಿ |