Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:13 - ಕನ್ನಡ ಸತ್ಯವೇದವು C.L. Bible (BSI)

13 ತನ್ನ ಬತ್ತಳಿಕೆಯ ಅಂಬುಗಳಿಂದ ಇರಿದಿದ್ದಾನೆ ನನ್ನ ಅಂತರಂಗವನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತನ್ನ ಬತ್ತಳಿಕೆಯ ಅಂಬುಗಳಿಂದ ನನ್ನ ಅಂತರಂಗಗಳನ್ನು ಇರಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತನ್ನ ಬತ್ತಳಿಕೆಯ ಅಂಬುಗಳಿಂದ ನನ್ನ ಅಂತರಂಗಗಳನ್ನು ಇರಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆತನು ನನ್ನ ಹೊಟ್ಟೆಗೆ ತನ್ನ ಬಾಣಗಳಿಂದ ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ತನ್ನ ಬತ್ತಳಿಕೆಯಲ್ಲಿನ ಬಾಣಗಳನ್ನು ನನ್ನ ಅಂತರಂಗಗಳಲ್ಲಿ ತೂರಿ ಹೋಗುವಹಾಗೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:13
5 ತಿಳಿವುಗಳ ಹೋಲಿಕೆ  

ನನ್ನ ಮನದೊಳು ಸರ್ವಶಕ್ತನ ಬಾಣಗಳು ನಾಟಿವೆ ನನ್ನ ಅಂತರಂಗದೊಳು ಅವುಗಳ ವಿಷ ಹೀರಲಾಗುತ್ತಿದೆ ದೇವರಿಂದ ಬಂದ ಆತಂಕಗಳು ನನ್ನನು ಸುತ್ತುವರೆದಿವೆ.


ಅದನು ಬಿಲ್ಲುಬಾಣಗಳಿಂದ ಓಡಿಸಲು ಅಸಾಧ್ಯ ಕಣಿವೆಯ ಕಲ್ಲು ಅದಕ್ಕೆ ಹೊಟ್ಟಿಗೆ ಸಮಾನ.


‘ಉಪದ್ರವಗಳನು ಬರಮಾಡುವೆನು ಒಂದರ ಮೇಲೊಂದಾಗಿ ಬಿಲ್ಲುಬಾಣಗಳನು ಪ್ರಯೋಗಿಸುವೆನು ಅವರಿಗೆ ವಿರುದ್ಧವಾಗಿ.


ಅದರ ಬತ್ತಳಿಕೆ ಬಾಯ್ದೆರೆದ ಗೋರಿ; ಅದರ ಯೋಧರೆಲ್ಲರು ಶೂರರು,


ಬಿಲ್ಲುಹಿಡಿದು ಬಂದ ಆತ ವೈರಿಯಂತೆ ಬಲಗೈಯೆತ್ತಿ ನಿಂತ ವಿರೋಧಿಯಂತೆ, ಸಂಹರಿಸಿಬಿಟ್ಟ ಸುಂದರ ಪ್ರಜೆಯೆಲ್ಲರನ್ನು ರೋಷಾಗ್ನಿ ಸುರಿಸಿ ಭಸ್ಮಮಾಡಿದ ಸಿಯೋನ್ ಗುಡಾರವನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು