Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:20 - ಕನ್ನಡ ಸತ್ಯವೇದವು C.L. Bible (BSI)

20 ಮನದಲ್ಲೆ ಇವುಗಳನ್ನು ನಿತ್ಯವೂ ನೆನೆದಾಗ ನನ್ನೊಳಗೇ ಸೊರಗಿಹೋಗುತ್ತದೆ ನನ್ನ ಮನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನನ್ನ ಆತ್ಮವು ಇವುಗಳನ್ನು ನಿತ್ಯವೂ ಜ್ಞಾಪಿಸಿಕೊಳ್ಳುತ್ತಾ ನನ್ನೊಳಗೆ ಕುಗ್ಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನನ್ನ ಆತ್ಮವು ಇವುಗಳನ್ನು ನಿತ್ಯವೂ ಜ್ಞಾಪಿಸಿಕೊಳ್ಳುತ್ತಾ ನನ್ನೊಳಗೆ ಕುಗ್ಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನನ್ನ ಸಂಕಷ್ಟಗಳನ್ನೆಲ್ಲ ನಾನು ಚೆನ್ನಾಗಿ ಜ್ಞಾಪಿಸಿಕೊಳ್ಳುವೆನು, ಆದ್ದರಿಂದ ನಾನು ತುಂಬಾ ವ್ಯಸನಗೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನನ್ನ ಪ್ರಾಣವು ಇನ್ನೂ ಅವುಗಳನ್ನು ಜ್ಞಾಪಿಸಿಕೊಳ್ಳುತ್ತಾ ನನ್ನೊಳಗೆ ಕುಂದಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:20
7 ತಿಳಿವುಗಳ ಹೋಲಿಕೆ  

ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ ಪರಮಾತ್ಮ ಆತನೆನಗೆ II


ಇದನು ನೆನೆದಾಗ ನನಗೆ ತಲ್ಲಣವಾಗುತ್ತದೆ ನನ್ನ ದೇಹಕ್ಕೆ ನಡುಕ ಬರುತ್ತದೆ:


ಕಣ್ಣನ್ನೀಯುವನು ಪ್ರಭು ಕುರುಡರಿಗೆ I ಉದ್ಧಾರಕನಾ ಪ್ರಭು ಕುಗ್ಗಿದವರಿಗೆ I ಆತನ ಒಲವಿರುವುದು ಸಾಧು ಸಜ್ಜನರಿಗೆ II


ಮಣ್ಣುಪಾಲಾಗಿದೆ ನಮ್ಮ ಪ್ರಾಣ I ನೆಲ ಕಚ್ಚಿಕೊಂಡಿದೆ ನಮ್ಮ ದೇಹ II


ನನ್ನ ಅಂತರಂಗದಲಿ ಏಳಲು ಆಂದೋಲನ I ತಂದಿತೆನ್ನ ಮನಕೆ ಆನಂದ ನಿನ್ನ ಸಾಂತ್ವನ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು