ಪ್ರಲಾಪಗಳು 3:21 - ಕನ್ನಡ ಸತ್ಯವೇದವು C.L. Bible (BSI)21 ಇಂತಿರಲು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ ಅದರಿಂದಲೆ ನನಗೆ ನಂಬಿಕೆ-ನಿರೀಕ್ಷೆ ಮರುಕಳಿಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹೀಗಿರಲು ನಾನು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ, ಅದರಿಂದ ನನಗೆ ನಿರೀಕ್ಷೆಯುಂಟಾಗುತ್ತದೆ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಹೀಗಿರಲು ನಾನು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ, ಅದರಿಂದ ನನಗೆ ನಿರೀಕ್ಷೆಯುಂಟಾಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದರೆ ನಾನು ಬೇರೊಂದನ್ನು ಯೋಚಿಸಿಕೊಂಡಾಗ ನಾನು ನಿರೀಕ್ಷೆಯುಳ್ಳವನಾಗುವೆನು. ನಾನು ಯೋಚಿಸಿಕೊಳ್ಳುವದೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇದನ್ನು ನಾನು ನನ್ನ ಮನಸ್ಸಿಗೆ ತಂದುಕೊಳ್ಳುತ್ತೇನೆ. ಆದ್ದರಿಂದ ನನಗೆ ನಿರೀಕ್ಷೆ ಇದೆ. ಅಧ್ಯಾಯವನ್ನು ನೋಡಿ |