ಪ್ರಲಾಪಗಳು 3:28 - ಕನ್ನಡ ಸತ್ಯವೇದವು C.L. Bible (BSI)28 ‘ನನ್ನ ಮೇಲೆ ಇದನ್ನು ಹೇರಿಸಿದನು ಸರ್ವೇಶ್ವರನು ಎಂದು ಏಕಾಕಿಯಾಗಿ ಕುಳಿತು ಮೌನದಿಂದಿರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನನ್ನ ಮೇಲೆ ಇದನ್ನು ಹೊರಿಸಿದವನು ಯೆಹೋವನೇ ಎಂದು ಅವನು ಒಂಟಿಗನಾಗಿ ಕುಳಿತು ಮೌನವಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನನ್ನ ಮೇಲೆ ಇದನ್ನು ಹೇರಿದವನು ಯೆಹೋವನೇ ಎಂದು ಅವನು ಏಕಾಕಿಯಾಗಿ ಕೂತುಬಾಯಿ ಬಿಡದಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಯೆಹೋವನು ಈ ಸಂಕಟದ ನೊಗವನ್ನು ಅವನ ಮೇಲೆ ಹಾಕುವಾಗ ಅವನು ಮೌನವಾಗಿ ಕುಳಿತುಕೊಂಡಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅವನು ಒಂಟಿಯಾಗಿ ಕುಳಿತು ಮೌನವಾಗಿರಲಿ. ಏಕೆಂದರೆ ಯೆಹೋವ ದೇವರೇ ಅದನ್ನು ಅವನ ಮೇಲೆ ಹೊರಿಸಿದ್ದಾರೆ. ಅಧ್ಯಾಯವನ್ನು ನೋಡಿ |