Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:35 - ಕನ್ನಡ ಸತ್ಯವೇದವು C.L. Bible (BSI)

35 ಪರಾತ್ಪರನ ಸನ್ನಿಧಿಯಲ್ಲೇ ನ್ಯಾಯ ತಪ್ಪಿಸುವುದನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಪರಾತ್ಪರನಾದ ದೇವರ ಸನ್ನಿಧಿಯಲ್ಲಿ ನ್ಯಾಯವನ್ನು ತಪ್ಪಿಸುವುದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಪರಾತ್ಪರನ ಸಾಕ್ಷಾತ್ತಾಗಿ ನ್ಯಾಯವನ್ನು ತಪ್ಪಿಸುವದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಒಬ್ಬನು ಮತ್ತೊಬ್ಬನಿಗೆ ಅನ್ಯಾಯ ಮಾಡುವುದನ್ನು ಆತನು ಇಷ್ಟಪಡುವುದಿಲ್ಲ. ಆದರೆ ಕೆಲವರು ಆ ಕೆಟ್ಟಕಾರ್ಯಗಳನ್ನು ಮಹೋನ್ನತನಾದ ಯೆಹೋವನ ಎದುರಿನಲ್ಲಿಯೇ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಮಹೋನ್ನತನ ಸನ್ನಿಧಿಯಲ್ಲಿ ಮನುಷ್ಯನ ನ್ಯಾಯವನ್ನು ನಿರಾಕರಿಸುವುದನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:35
6 ತಿಳಿವುಗಳ ಹೋಲಿಕೆ  

ಪ್ರಭು ನೀ ದೀನದಲಿತರ ವಕೀಲನೆಂದು ನಾ ಬಲ್ಲೆ I ಬಡವರಿಗೆ ನ್ಯಾಯ ದೊರಕಿಸುವವ ನೀ ಅಲ್ಲವೆ? II


ದುರ್ಜನರನ್ನು ಸಜ್ಜನರೆಂದೂ, ಸಜ್ಜನರನ್ನು ದುರ್ಜನರೆಂದೂ ನಿರ್ಣಯಿಸುವ ಇಬ್ಬರೂ ಸರ್ವೇಶ್ವರನಿಗೆ ಅಸಹ್ಯರು.


ಇಳೆಯ ಸೆರೆಯಾಳುಗಳನ್ನು ತುಳಿದುಬಿಡುವುದನ್ನೂ


“ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.


ನೀವು ದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತೀರಿ. ಬಡಬಗ್ಗರಿಂದ ಹಕ್ಕುಬಾಧ್ಯತೆಗಳನ್ನು ಕಸಿದುಕೊಳ್ಳುತ್ತೀರಿ. ವಿಧವೆಯರನ್ನು ಸೂರೆಮಾಡುತ್ತೀರಿ. ಅನಾಥರನ್ನು ಕೊಳ್ಳೆಹೊಡೆಯುತ್ತೀರಿ.


ಪರಾತ್ಪರ ದೇವರು ನಿಮ್ಮ ತಂದೆಯಾದ ನೆಬೂಕದ್ನೆಚ್ಚರ್ ಅವರಿಗೆ ರಾಜ್ಯ ಮಹತ್ವವನ್ನು ಹಾಗೂ ಮಾನ ಸನ್ಮಾನಗಳನ್ನು ದಯಪಾಲಿಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು