ಪ್ರಲಾಪಗಳು 3:37 - ಕನ್ನಡ ಸತ್ಯವೇದವು C.L. Bible (BSI)37 ಸ್ವಾಮಿಯ ಅಪ್ಪಣೆಯಿಲ್ಲದೆ ಯಾರ ಮಾತೂ ಸಾರ್ಥಕವಾಗದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಯಾರೇ ಆಗಲಿ ತಾವು ಮುಂತಿಳಿಸಿದ್ದನ್ನು ಯೆಹೋವನು ಆಜ್ಞಾಪಿಸದ ಹೊರತು ಅದು ನೆರವೇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಕರ್ತದೇವರು ಆಜ್ಞಾಪಿಸದೆ ಇರುವಾಗ, ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು? ಅಧ್ಯಾಯವನ್ನು ನೋಡಿ |