ಪ್ರಲಾಪಗಳು 3:45 - ಕನ್ನಡ ಸತ್ಯವೇದವು C.L. Bible (BSI)45 ಕಸವನ್ನಾಗಿಯೂ ಹೊಲಸನ್ನಾಗಿಯೂ ನಮ್ಮನ್ನು ಎಸೆದುಬಿಟ್ಟೆ ರಾಷ್ಟ್ರಗಳ ನಡುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ನಮ್ಮನ್ನು ಜನಾಂಗಗಳ ಮಧ್ಯದಲ್ಲಿ ಕಸವನ್ನಾಗಿಯೂ ಮತ್ತು ಹೊಲಸನ್ನಾಗಿಯೂ ಹಾಕಿಬಿಟ್ಟಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ನಮ್ಮನ್ನು ಜನಾಂಗಗಳ ಮಧ್ಯದಲ್ಲಿ ಕಸವನ್ನಾಗಿಯೂ ಹೊಲಸನ್ನಾಗಿಯೂ ಹಾಕಿಬಿಟ್ಟಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ನೀನು ನಮ್ಮನ್ನು ಇತರ ಜನಾಂಗಗಳಿಗೆ ಕಸದಂತೆಯೂ ಹೊಲಸಿನಂತೆಯೂ ಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ನೀನು ನಮ್ಮನ್ನು ಜನರ ಮಧ್ಯದಲ್ಲಿ ಕಲ್ಮಷವನ್ನಾಗಿಯೂ, ಕಸವನ್ನಾಗಿಯೂ ಮಾಡಿದ್ದೀಯೆ. ಅಧ್ಯಾಯವನ್ನು ನೋಡಿ |