ಪ್ರಲಾಪಗಳು 3:46 - ಕನ್ನಡ ಸತ್ಯವೇದವು C.L. Bible (BSI)46 “ಶತ್ರುಗಳೆಲ್ಲರು ನಮ್ಮನ್ನು ನೋಡಿ ಬಾಯಿ ಕಿಸಿದಿದ್ದಾರೆ ನಮಗೆ ವಿರುದ್ಧವಾಗಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ನಮ್ಮ ಶತ್ರುಗಳೆಲ್ಲಾ ನಮ್ಮನ್ನು ನೋಡಿ ಹಾಸ್ಯಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ನಮ್ಮ ಶತ್ರುಗಳೆಲ್ಲಾ ನಮ್ಮನ್ನು ನೋಡಿ ಬಾಯಿ ಕಿಸಿದಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ನಮ್ಮ ಶತ್ರುಗಳೆಲ್ಲಾ ನಮ್ಮೊಂದಿಗೆ ಕೋಪದಿಂದ ಮಾತಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ನಮ್ಮ ಎಲ್ಲಾ ಶತ್ರುಗಳು ನಮಗೆ ವಿರುದ್ಧವಾಗಿ ಅವರ ಬಾಯಿಗಳನ್ನು ತೆರೆದಿದ್ದಾರೆ. ಅಧ್ಯಾಯವನ್ನು ನೋಡಿ |