Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:47 - ಕನ್ನಡ ಸತ್ಯವೇದವು C.L. Bible (BSI)

47 ಹಳ್ಳಗುಂಡಿಗಳು, ಭಯಭೀತಿಗಳು, ನಾಶವಿನಾಶಗಳು ನಮ್ಮ ಪಾಲಿಗೆ ಕಟ್ಟಿಟ್ಟ ಬುತ್ತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಭಯವೂ, ಗುಂಡಿಯೂ, ಸಂಹಾರವೂ ಮತ್ತು ಭಂಗವೂ ನಮಗೆ ಕಾದಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಭಯವೂ ಗುಂಡಿಯೂ ಸಂಹಾರವೂ ಭಂಗವೂ ನಮಗೆ ಕಾದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ನಾವು ಭಯಗೊಂಡಿದ್ದೇವೆ. ನಾವು ಗುಂಡಿಯೊಳಗೆ ಬಿದ್ದಿದ್ದೇವೆ. ನಮಗೆ ಬಹಳವಾಗಿ ನೋವಾಗಿದೆ! ನಾವು ಮುರಿದುಹೋದವರಾಗಿದ್ದೇವೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಭಯವನ್ನೂ, ನಾಶವನ್ನೂ ನಾವು ಅನುಭವಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:47
7 ತಿಳಿವುಗಳ ಹೋಲಿಕೆ  

ಬಂದೊದಗಿವೆ ಇಮ್ಮಡಿ ಬಾಧೆ ನಿನಗೆ ಪ್ರಲಾಪಿಸಿ ಗೋಳಿಡುವವರಾರು ನಿನ್ನೊಂದಿಗೆ? ನಾಡು ಹಾಳುಪಾಳಾಗಿದೆ, ತುತ್ತಾಗಿದೆ ಪ್ರಜೆ ಕ್ಷಾಮಕ್ಷೋಭೆಗೆ; ನಿನ್ನನು ಸಂತೈಸುವುದಾದರು ಹೇಗೆ?


ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ಧರಾಗಿರಬೇಕು.


“ಆಕಾಶದಿಂದ ಆತ ಸುರಿಸಿದ್ದಾನೆ ಅಗ್ನಿಯನ್ನೆ ಅದು ದಹಿಸುತ್ತಿದೆ ನನ್ನೊಳಗಿನ ಎಲುಬುಗಳನ್ನೆ ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ ಅದು ನನ್ನನ್ನೆಳೆಯುತ್ತಿದೆ ನೆಲಕ್ಕೆ ಹಾಳುಬಿದ್ದ ನಾನು ಸದಾ ಬಳಲುತ್ತಿದ್ದೇನೆ.”


ಬಿಕೋ ಎನ್ನುತ್ತಿವೆ ಸಿಯೋನಿಗೆ ತೆರಳುವ ಮಾರ್ಗಗಳು ಮಹೋತ್ಸವಕ್ಕೆ ಇನ್ನು ಬರುತ್ತಿಲ್ಲ ಯಾತ್ರಿಕರಾರು ಪಾಳುಬಿದ್ದಿವೆ ಅದರ ಬಾಗಿಲುಗಳು ನಿಟ್ಟುಸಿರಿಡುತ್ತಿರುವರು ಅದರ ಯಾಜಕರು ವ್ಯಥೆಪಡುತ್ತಿರುವರು ಅದರ ಯುವತಿಯರು ನಗರಕ್ಕೆ ನಗರವೇ ದುಃಖದಲ್ಲಿ ಮುಳುಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು