ಪ್ರಲಾಪಗಳು 3:56 - ಕನ್ನಡ ಸತ್ಯವೇದವು C.L. Bible (BSI)56 ನನ್ನ ನಿಟ್ಟುಸಿರಿಗೂ ಮೊರೆಗೂ ಕಿವಿಮುಚ್ಚಿಕೊಳ್ಳಬೇಡ ಎಂದೆ ಆಗ ನೀನು ನನ್ನ ಧ್ವನಿಯನ್ನು ಕೇಳಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ನೀನು ನನ್ನ ಧ್ವನಿಯನ್ನು ಕೇಳಿದಿ; ನನ್ನ ನಿಟ್ಟುಸಿರಿಗೂ ಮತ್ತು ಮೊರೆಗೂ ಕಿವಿಯನ್ನು ಮರೆಮಾಡಿಕೊಳ್ಳಬೇಡ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)56 ನೀನು ನನ್ನ ಧ್ವನಿಯನ್ನು ಕೇಳಿದಿ; (ನನ್ನ ನಿಟ್ಟುಸುರಿಗೂ ಮೊರೆಗೂ ಕಿವಿಯನ್ನು ಮರೆಮಾಡಿಕೊಳ್ಳಬೇಡ!) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್56 ನೀನು ನನ್ನ ಸ್ವರವನ್ನು ಕೇಳಿದೆ. ನೀನು ನಿನ್ನ ಕಿವಿಗಳನ್ನು ಮುಚ್ಚಿಕೊಳ್ಳಲಿಲ್ಲ; ನಿನ್ನನ್ನು ರಕ್ಷಿಸುವುದಿಲ್ಲ ಎಂದು ಹೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ56 ನೀನು ನನ್ನ ಸ್ವರವನ್ನು ಕೇಳಿದ್ದೀ. “ನನ್ನ ಶ್ವಾಸಕ್ಕೂ, ನನ್ನ ಕೂಗಿಗೂ ನಿನ್ನ ಕಿವಿಯನ್ನು ಮರೆಮಾಡಬೇಡಿರಿ.” ಅಧ್ಯಾಯವನ್ನು ನೋಡಿ |