Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:6 - ಕನ್ನಡ ಸತ್ಯವೇದವು C.L. Bible (BSI)

6 ಎಷ್ಟೋ ದಿನಗಳ ಹಿಂದೆ ಸತ್ತವರ ಜೊತೆಯಲ್ಲಿ ನನ್ನನ್ನು ಇರಿಸಿದ್ದಾನೆ ಆ ಕಾರ್ಗತ್ತಲಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕಾರ್ಗತ್ತಲಲ್ಲಿ ನನ್ನನ್ನು ಇರಿಸಿದ್ದಾನೆ; ಬಹುಕಾಲದ ಹಿಂದೆ ಸತ್ತವರ ಹಾಗೆ ನಾನು ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕಾರ್ಗತ್ತಲಲ್ಲಿ ನನ್ನನ್ನು ಇರಿಸಿದ್ದಾನೆ; ಬಹುಕಾಲದ ಹಿಂದೆ ಸತ್ತವರಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಹುಕಾಲದ ಹಿಂದೆಯೇ ಸತ್ತಿರುವವರಂತೆ ನನ್ನನ್ನು ಕತ್ತಲೆಯಲ್ಲಿ ಕುಳ್ಳಿರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ನನ್ನನ್ನು ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯ ಸ್ಥಳಗಳಲ್ಲಿ ಇರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:6
4 ತಿಳಿವುಗಳ ಹೋಲಿಕೆ  

ಮಾಡಿಹನು ನನ್ನ ಪ್ರಾಣ ನೆಲಕಚ್ಚುವಂತೆ ಬೆನ್ನಟ್ಟಿಹಾ ವೈರಿ I ದೂಡಿಹನು ಎಂದೊ ಸತ್ತ ಶವದಂತೆ ಕಾರ್ಗತ್ತಲೆಗಾ ದ್ರೋಹಿ II


ಸದುತ್ತರ ಪಾಲಿಸು ಪ್ರಭೂ, ಸೊರಗಿದೆ ಎನ್ನ ಚೇತನ I ನೀ ವಿಮುಖನಾದರೆ ನಾ ನರಕಹೊಕ್ಕವರಿಗೆ ಸಮಾನ II


ಗೋಡೆಯನ್ನು ತಡವರಿಸುತ್ತೇವೆ ಕುರುಡರಂತೆ, ಹೌದು, ತಡಕಾಡುತ್ತೇವೆ ಕಣ್ಣಿಲ್ಲದವರಂತೆ. ನಡುಹಗಲಲ್ಲೇ ಎಡವುತ್ತೇವೆ ಇಳಿಹೊತ್ತಿನಲ್ಲೋ ಎಂಬಂತೆ. ಸಜೀವದಿಂದಿರುವವರ ನಡುವೆ ಇದ್ದೇವೆ ಸತ್ತವರಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು