ಪ್ರಲಾಪಗಳು 3:60 - ಕನ್ನಡ ಸತ್ಯವೇದವು C.L. Bible (BSI)60 ನೀನೇ ನೋಡಿರುವೆ ವೈರಿಗಳು ನನ್ನ ವಿರುದ್ಧ ಸಾಧಿಸಿದ ಹಗೆಯನ್ನು ಅವರು ಕಲ್ಪಿಸಿಕೊಂಡ ಕುಯುಕ್ತಿಯನ್ನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201960 ನನ್ನ ವೈರಿಗಳು ನನ್ನ ಮೇಲೆ ತೀರಿಸಿದ ಹಗೆಯನ್ನೂ ಮತ್ತು ಕಲ್ಪಿಸಿಕೊಂಡ ಯುಕ್ತಿಗಳನ್ನೂ ನೋಡಿದ್ದೀಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)60 ನನ್ನ ವೈರಿಗಳು ನನ್ನ ಮೇಲೆ ತೀರಿಸಿದ ಹಗೆಯನ್ನೂ ಕಲ್ಪಿಸಿಕೊಂಡ ಯುಕ್ತಿಗಳನ್ನೂ ನೋಡಿದ್ದೀಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್60 ನನ್ನ ಶತ್ರುಗಳು ನನ್ನ ಮೇಲೆ ಹೇಗೆ ಸೇಡನ್ನು ತೀರಿಸಿಕೊಂಡಿದ್ದಾರೆ ನೋಡು. ನನಗೆ ವಿರೋಧವಾಗಿ ಅವರು ಮಾಡಿದ ಎಲ್ಲಾ ಯೋಜನೆಗಳನ್ನು ನೋಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ60 ನನಗೆ ವಿರುದ್ಧವಾಗಿ ಅವರ ಎಲ್ಲಾ ಪ್ರತೀಕಾರವನ್ನೂ ನೋಡಿದ್ದೀರಲ್ಲಾ. ಅಧ್ಯಾಯವನ್ನು ನೋಡಿ |