Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:62 - ಕನ್ನಡ ಸತ್ಯವೇದವು C.L. Bible (BSI)

62 ನನ್ನ ಹಾನಿಗಾಗಿ ನಿತ್ಯವೂ ಮಾಡುತ್ತಿರುವ ನಿಂದೆ ಅವಮಾನ, ತಂತ್ರೋಪಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

62 ನಿತ್ಯ ನಡಿಸುತ್ತಿರುವ ತಂತ್ರೋಪಾಯವೂ ಮತ್ತು ನನ್ನ ಎದುರಾಳಿಗಳ ನಿಂದೆಯೂ ನಿನ್ನ ಕಿವಿಗೆ ಬಿದ್ದಿವೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

62 ನನ್ನ ಹಾನಿಗಾಗಿ ನಿತ್ಯ ನಡಿಸುತ್ತಿರುವ ತಂತ್ರೋಪಾಯವೂ ನನ್ನ ಎದುರಾಳಿಗಳ ನಿಂದೆಯೂ ನಿನ್ನ ಕಿವಿಗೆ ಬಿದ್ದಿವೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

62 ನನ್ನ ಶತ್ರುಗಳ ಮಾತುಗಳು ಮತ್ತು ಆಲೋಚನೆಗಳು ಯಾವಾಗಲೂ ನನಗೆ ವಿರೋಧವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

62 ದಿನವಿಡೀ ನನಗೆ ವಿರುದ್ಧವಾದ ಅವರ ದುರಾಲೋಚನೆಯನ್ನೂ ಕೇಳಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:62
5 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ : “ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು, ಹಾಳಾದ ನೀವು, ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು ಹರಟೆಕೊಚ್ಚುವವರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ.


ಅವರ ನಾಲಗೆಯು ಸರ್ಪದಂತೆ I ಹಾವಿನ ವಿಷ ಅವರ ತುಟಿ ಹಿಂದೆ II


ಪಾಪವಿದೆ ಬಾಯಲಿ, ದೋಷವಿದೆ ತುಟಿಯಲಿ I ಸುಳ್ಳಿದೆ ಮಾತಲಿ, ಶಾಪವಿದೆ ನುಡಿಯಲಿ I ಅವರ ಸೊಕ್ಕಿನಲಿ ಅವರೇ ಸಿಕ್ಕಬೀಳಲಿ II


ಅವರ ಬಾಯಿ ಬೊಗಳುವ ಮಾತುಗಳನು ಕೇಳು I ಅವರ ತುಟಿಗಳು ಹರಿತ ಕತ್ತಿಕಠಾರಿಗಳು I ನಮಗಾರು ಕಿವಿಗೊಡರೆಂಬುದೆ ಅವರ ಗೋಳು II


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು